ಅರುಣ್ ಜೇಟ್ಲಿ ಸ್ಥಿತಿ ಗಂಭೀರ: ಆಸ್ಪತ್ರೆಗೆ ಭೇಟಿ ನೀಡಲಿರುವ ರಾಷ್ಟ್ರಪತಿ
Team Udayavani, Aug 16, 2019, 11:31 AM IST
ಹೊಸದಿಲ್ಲಿ: ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯ ಚಿಂತಾಜನಕವಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಅರುನ್ ಜೇಟ್ಲಿ ಅವರು ಆಗಸ್ಟ್ 9ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ತೀವ್ರ ನಿಗಾ ಘಟಕದಲ್ಲಿರುವ ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಅಗಸ್ಟ್ 9ರಂದೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.