ಆ.19ರಂದು ಕಾಶ್ಮೀರದಲ್ಲಿ ಶಾಲಾ, ಕಾಲೇಜು, ಸರಕಾರಿ ಕಚೇರಿಗಳು ಪುನರಾರಂಭ: ವರದಿ
Team Udayavani, Aug 16, 2019, 2:00 PM IST
ನವದೆಹಲಿ: ಕಾಶ್ಮೀರದಲ್ಲಿ ಸ್ಥಳೀಯ ಆಡಳಿತಾಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಸೋಮವಾರ ಶಾಲಾ, ಕಾಲೇಜು ಹಾಗೂ ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಉನ್ನತ ಮೂಲಗಳು ಎನ್ ಡಿಟಿವಿಗೆ ತಿಳಿಸಿರುವುದಾಗಿ ವರದಿ ಮಾಡಿದೆ.
ಮುಂದಿನ ಕೆಲವು ದಿನಗಳಲ್ಲಿ ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿತ್ತು.
ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪ್ರತಿದಿನ ಪುನರ್ ವಿಮರ್ಶೆ ಮಾಡಲಾಗುತ್ತಿದ್ದು, ಸುಪ್ರೀಂಕೋರ್ಟ್ ಭದ್ರತಾ ಏಜೆನ್ಸಿಯನ್ನು ನಂಬಬೇಕು ಎಂದು ಕೇಂದ್ರ ಸುಪ್ರೀಂಗೆ ನೀಡಿದ ಉತ್ತರದಲ್ಲಿ ಮನವಿ ಮಾಡಿಕೊಂಡಿತ್ತು.
ಜಮ್ಮು-ಕಾಶ್ಮೀರದಲ್ಲಿ ಮಾಧ್ಯಮಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕಾಶ್ಮೀರ ಟೈಮ್ಸ್ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಾಸಿನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.