ಪರಿಹಾರ ಕೇಂದ್ರದಿಂದ ಸ್ವಗ್ರಾಮಕ್ಕೆ ತೆರಳಿದ ಸಂತ್ರಸ್ತರು

Team Udayavani, Aug 16, 2019, 4:51 PM IST

16-Agust-40

ದೇವದುರ್ಗ: ಅಂಚೆಸುಗೂರು, ಗೋಪಾಳಪುರ ನೆರೆ ಸಂತ್ರಸ್ತರು ಸ್ವಗ್ರಾಮಕ್ಕೆ ತೆರಳಿದರು.

ದೇವದುರ್ಗ: ಪಟ್ಟಣ ಸೇರಿ ಜಾಲಹಳ್ಳಿ ಪರಿಹಾರ ಕೇಂದ್ರದಲ್ಲಿದ್ದ 5 ಗ್ರಾಮಗಳ ಸಂತ್ರಸ್ತರನ್ನು ಗುರುವಾರ ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.

ದೇವದುರ್ಗ ಪಟ್ಟಣ ಹಾಗೂ ಜಾಲಹಳ್ಳಿ ಗ್ರಾಮದ ಪರಿಹಾರ ಕೇಂದ್ರಗಳಲ್ಲಿದ್ದ ತಾಲೂಕಿನ ಅಂಚೆಸುಗೂರು, ಹೇರುಂಡಿ, ಲಿಂಗದಹಳ್ಳಿ, ಗೋಪಳಾಪುರು, ಮುದುಗೋಟ ಗ್ರಾಮಗಳ ನೆರೆ ಸಂತ್ರಸ್ತರನ್ನು ಗುರುವಾರ ಮಧ್ಯಾಹ್ನ ಬಸ್‌ ಮೂಲಕ ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು. ಇನ್ನೂ ಪ್ರವಾಹ ಕಡಿಮೆಯಾಗದ 10ಕ್ಕೂ ಹೆಚ್ಚು ಗ್ರಾಮಗಳ ಸಂತ್ರಸ್ತರು ಪರಿಹಾರ ಕೇಂದ್ರದಲ್ಲೇ ಇದ್ದಾರೆ. ಅವರಿಗೆ ಊಟ, ಕುಡಿಯುವ ನೀರು ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ವಿವಿಧೆಡೆಯಿಂದ ದಾನಿಗಳು ನೀಡಿದ ಬಟ್ಟೆ, ಹಾಸಿಗೆ, ಹೊದಿಕೆ, ಹಣ್ಣು ಇತರೆ ವಸ್ತುಗಳನ್ನು ನೆರೆ ಸಂತ್ರಸ್ತರಿಗೆ ವಿತರಿಸಲಾಗಿದೆ.

12 ಪರಿಹಾರ ಕೇಂದ್ರಗಳು: ನಾರಾಯಣಪುರ ಬಸವಸಾಗರ ಜಲಾಶಯ ಭರ್ತಿಯಾಗಿದ್ದರಿಂದ ಕೃಷ್ಣಾನದಿಗೆ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ 34 ಗ್ರಾಮಗಳು ಪ್ರವಾಹ ಭೀತಿಗೆ ತತ್ತರಿಸಿದ್ದವು. ಈ ಪೈಕಿ 16 ಗ್ರಾಮಗಳ ಸಾವಿರಾರು ಜನ ಸಂತ್ರಸ್ತರನ್ನು 12 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿತ್ತು. ಶಾವಂತಗೇರಾ, ಕೊಪ್ಪರ, ಜಾಲಹಳ್ಳಿ, ಪಟ್ಟಣದ ಬಾಲಕಿಯರ ಪ್ರೌಢ ಶಾಲೆ, ಮೊರಾರ್ಜಿ ದೇಸಾಯಿ ವಸತಿ ನಿಲಯ ಸೇರಿ 12 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

800 ಫುಡ್‌ ಕಿಟ್ ವಿತರಣೆ: ಸ್ವಗ್ರಾಮಕ್ಕೆ ಮರಳಿದ ಐದು ಗ್ರಾಮಗಳ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ 800 ಆಹಾರ ಕಿಟ್‌ಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ, ಸೋಪು ಸೇರಿ ಆಹಾರಧಾನ್ಯ, ಜೀವನಾವಶ್ಯಕ ಸಾಮಗ್ರಿಗಳು ಫುಡ್‌ ಕಿಟ್‌ನಲ್ಲಿ ಇರಲಿವೆ. ಸರಕಾರಿ ಶಾಲೆಯೊಂದರಲ್ಲಿ ಫುಡ್‌ ಕಿಟ್‌ಗಳ ತಯಾರಿ ನಡೆದಿದೆ.

ಬೆಳೆ ನಷ್ಟ: ಪ್ರವಾಹಕ್ಕೆ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ತಾಲೂಕು ಆಡಳಿತ ಸಮೀಕ್ಷೆಗೆ ಸಿದ್ಧತೆ ನಡೆಸಿದೆ. ಸಮೀಕ್ಷೆ ನಂತರ ನಿಖರ ಬೆಳೆ ಹಾನಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರಿದು ಬರುತ್ತಿದೆ ನೆರವು: ಪಟ್ಟಣ, ಜಾಲಹಳ್ಳಿ, ಶಾವಂತಗೇರಾ ಸೇರಿ ಇತರೆ ಗ್ರಾಮಗಳಲ್ಲಿ ತೆರೆದ ಪರಿಹಾರ ಕೇಂದ್ರಗಳಿಗೆ ರಾಯಚೂರು, ಸಿಂಧನೂರು, ಲಿಂಗಸುಗೂರು, ಸಿರವಾರ, ಬಾಗಲಕೋಟೆ ಸೇರಿ ಇತರೆ ಜಿಲ್ಲೆಗಳ ದಾನಿಗಳು ನೀಡಿದ ಆಹಾರಧಾನ್ಯ, ಬಟ್ಟೆ, ಹಾಸಿಗೆ ಇತರೆ ವಸ್ತುಗಳು ಬರುತ್ತಿವೆ ಎಂದು ಕಂದಾಯ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.