ಅಟಲ್ ಪ್ರಥಮ ಪುಣ್ಯಸ್ಮರಣೆ ನಾಯಕರ ನಮನ
ಮಾಜಿ ಪ್ರಧಾನ ಮಂತ್ರಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಅಗಲಿ ಇಂದಿಗೆ ಒಂದು ವರ್ಷ. ರಾಜ್ ಘಾಟ್ ನಲ್ಲಿರುವ ಅಟಲ್ ಸ್ಮಾರಕ ಸದೇವ್ ಅಟಲ್ ಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ,ರಾಷ್ಟ್ರಪತಿ ರಾಮನಾಥ ಕೋವಿಂದ್,ಗೃಹ ಸಚಿವ ಅಮಿತ್ ಶಾ ,ಅಟಲ್ ಬಿಹಾರಿ ವಾಜಪೇಯಿಯವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಮೊಮ್ಮಗಳು ನಿಹಾರಿಕಾ ಸೇರಿದಂತೆ ಬಿಜೆಪಿ ನಾಯಕರು ನಮನ ಸಲ್ಲಿಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು