ಮಲಬಾರ್‌ ಗೋಲ್ಡ್‌ – ಡೈಮಂಡ್ಸ್‌ 26ನೇ ಮಳಿಗೆ ಉದ್ಘಾಟನೆ

Team Udayavani, Aug 17, 2019, 3:05 AM IST

malabar

ಬೆಂಗಳೂರು: ವಿಶ್ವದ ಅತಿ ದೊಡ್ಡ ಆಭರಣಗಳ ಸಮೂಹದಲ್ಲಿ ಒಂದಾದ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌ ಸಮೂಹದ 26ನೇ ಮಳಿಗೆಯನ್ನು ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಉದ್ಘಾಟಿಸಿದರು.

ರಾಜ್ಯದಲ್ಲಿ ಈಗಾಗಲೇ ಹಲವು ಮಳಿಗೆಗಳನ್ನು ಹೊಂದಿರುವ ಮಲಬಾರ್‌ ಗೋಲ್ಡ್‌ ಅಂಡ್‌ ಡೈಮಂಡ್ಸ್‌, ಬೆಂಗಳೂರಿ ನಾದ್ಯಂತ ಏಳು ಮಳಿಗೆಗಳನ್ನು ಹೊಂದಿದೆ. ಹತ್ತಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ವ್ಯಾಪಾರ ವನ್ನು ವಿಸ್ತರಿಸಿರುವ ಮಲಬಾರ್‌ ಸಮೂಹ, ಒಟ್ಟು 250 ಮಳಿಗೆಗಳನ್ನು ಹೊಂದಿದೆ.

ನೂತನ ಮಳಿಗೆಯಲ್ಲಿ ಒಟ್ಟು ಆರು ವಿಭಾಗಗಳಿದ್ದು, ಪ್ರೇಶಿಯಾ, ಎರಾ, ಮೈನ್‌, ಎಥಿ°ಕ್‌,ಡಿವೈನ್‌ ಮತ್ತು ಸ್ಟಾರ್‌ಲೆಟ್‌ ಎಂದು ವಿಭಜಿಸಲಾಗಿದೆ. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಗುಣಮಟ್ಟ ಹಾಗೂ ಹೊಸ ಟ್ರೆಂಡ್‌ಗೆ ಹೋಲುವಂತಹ ಆಭರಣಗಳನ್ನು ಸಿದ್ದಪಡಿಸಲಾಗಿದೆ.

ಈ ಎಲ್ಲಾ ವಿಭಾಗಗಳಲ್ಲಿ ಮೊದಲು ಆಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ನಟಿ ತಮನ್ನಾ ಕೈಯಲ್ಲಿ ಆಭರಣಗಳನ್ನು ಗ್ರಾಹಕರಿಗೆ ಹಸ್ತಾಂತರಿಸಲಾಯಿತು. ಪ್ರೇಶಿಯಾದಲ್ಲಿ ಮಮತಾ, ಎಥಿ°ಕ್ಸ್‌ನಲ್ಲಿ ರವೀಂದ್ರ ರೆಡ್ಡಿ, ಮೈನ್‌ ವಿಭಾಗದಲ್ಲಿ ಆನಂದ್‌, ಡಿವೈನ್‌ನಲ್ಲಿ ಲಾವಣ್ಯ, ಎರಾದಲ್ಲಿ ಆರ್‌.ಎಫ್.ಖಾನ್‌, ಸ್ಟಾರ್‌ಲೆಟ್‌ನಲ್ಲಿ ಮಹಮದ್‌ ಇಮ್ರಾನ್‌ ಮೊದಲ ಆಭರಣಗಳನ್ನು ಖರೀದಿಸಿದರು.

ಇದೇ ವೇಳೆ ಫ‌ಕೀರೇಶ್‌ ಎಂಬ ಚಿತ್ರಕಲಾವಿದ ತಮನ್ನಾರ ಭಾವಚಿತ್ರವನ್ನು ಬಿಡಿಸಿ ತಮನ್ನಾಗೆ ಉಡುಗೊರೆಯಾಗಿ ನೀಡಿದರು. ನಂತರ ಮಾತನಾಡಿದ ತಮನ್ನಾ, ಮಲಬಾರ್‌ ಆಭರಣಗಳು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆ ಮತ್ತು ಪ್ರಶಂಸೆಯನ್ನು ಪಡೆದಿವೆ. ಆಭರಣಗಳ ಖರೀದಿಯಲ್ಲಿ ನನ್ನ ಮೊದಲ ಆಯ್ಕೆ ಮಲಬಾರ್‌ ಮಾತ್ರ ಆಗಿರುತ್ತದೆ ಎಂದರು.

ನಂತರ ಮಾತನಾಡಿದ ಮಲಬಾರ್‌ ಗೋಲ್ಡ್‌ ಅಂಡ್‌ ಡೈಮಂಡ್‌ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಆಷರ್‌ ಓ, ಆಭರಣ ಪ್ರಿಯರ ಅಭಿರುಚಿಗೆ ತಕ್ಕಂತೆ ಸಾಂಪ್ರದಾಯಿಕ ಮತ್ತು ಆಧುನಿಕ ಆಭರಣಗಳನ್ನು ಮಲಬಾರ್‌ ಸಮೂಹ ನೀಡುತ್ತಿದೆ.

ಪಾರದರ್ಶಕತೆ, ಶುದ್ದ ಬಂಗಾರದ ಪ್ರಾಮಾಣೀಕರಣಕ್ಕೆ ಬಿಐಎಸ್‌ ಹಾಲ್‌ ಮಾರ್ಕ್‌, ಜೀವನಪರ್ಯಂತ ನಿರ್ವಹಣೆ, ಉಚಿತ ವಿಮೆಯಂತಹ ಸೌಲಭ್ಯಗಳನ್ನು ಸಂಸ್ಥೆ ನೀಡುತ್ತಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ, ಸಂಸ್ಥೆಯ ಮುಖ್ಯಸ್ಥ, ಎಂ.ಪಿ.ಅಹ್ಮದ್‌, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.