ಗ್ರಾಮಗಳ ಹೆಸರು ಬದಲಾವಣೆ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
Team Udayavani, Aug 17, 2019, 3:00 AM IST
ಬೆಂಗಳೂರು: ನೆರೆಪೀಡಿತ ಪ್ರದೇಶಗಳ ಯಾವುದೇ ಗ್ರಾಮಗಳ ಹೆಸರನ್ನು ಬದಲಾಯಿಸುವ ಪ್ರಸ್ತಾವವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರವಾಹಪೀಡಿತ ಗ್ರಾಮಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗಿಂತ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ನಾಮಕರಣ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಅವರು ಟ್ವಿಟ್ಟರ್ನಲ್ಲೂ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.