ನಿರಂತರ ಅಧ್ಯಯನದಿಂದ ಯಶಸ್ಸು

•ಕಥೆ-ಕಾವ್ಯ-ಕಾದಂಬರಿ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿರವಾಳ

Team Udayavani, Aug 19, 2019, 1:23 PM IST

19-Agust-25

ಸುರಪುರ: ರಂಗಂಪೇಟೆ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಜರುಗಿತು.

ಸುರಪುರ: ಫಲಿತಾಂಶ ಮತ್ತು ಅಂಕಗಳಿಕೆ ದೃಷ್ಟಿಯಲ್ಲಿಟ್ಟುಕೊಂಡು ಓದಬೇಡಿ. ಜ್ಞಾನ ಸಂಪಾದಿಸಬೇಕು ಎನ್ನುವ ದೃಷ್ಟಿಯಿಂದ ಅಧ್ಯಯನ ಮಾಡಿ ಎಂದು ಉಪಖಜಾನೆ ಅಧಿಕಾರಿ ಮೋನಪ್ಪ ಶಿರವಾಳ ಹೇಳಿದರು.

ರಂಗಂಪೇಟೆ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಶನಿವಾರ ಪಿಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಪಠ್ಯ ವಿಷಯಗಳೊಂದಿಗೆ ಸಾಮಾನ್ಯ ಜ್ಞಾನ ಒದಗಿಸುವ ಇತರೆ ಪುಸ್ತಗಳನ್ನು ಸಹ ಓದಬೇಕು. ಇದರಿಂದ ಜ್ಞಾನ ಸಂಪತ್ತು ಹೆಚ್ಚಾಗುತ್ತದೆ. ಕಥೆ, ಕಾವ್ಯ, ಕಾದಂಬರಿ, ಪ್ರವಾಸ ಕಥನ, ಸಾಹಿತಿಗಳ ಜೀವನ ಚರಿತ್ರೆ ಸೇರಿದಂತೆ ಇತರೆ ಪುಸ್ತಕಗಳನ್ನು ಓದುವ ಅವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೇಸರದ ಓದು ಬೇಡ, ಇಷ್ಟ ಪಟ್ಟು ಓದಬೇಕು. ಅಂದಾಗ ವಿಷಯ ಕಷ್ಟವೆನಿಸುವುದಿಲ್ಲ. ಓದಿಗೆ ವಯಸ್ಸಿನ ಮಿತಿ ಇಲ್ಲ್ಲ, ಓದುವುದರ ಜೊತೆಗೆ ಬರೆಯುವುದನ್ನು ರೂಢಿಸಿಕೊಳ್ಳಿ, ಓದಿದ್ದನ್ನು ಪುನಃ ಪುನಃ ಮನನ ಮಾಡಿಕೊಳ್ಳಬೇಕು. ಟಿ.ವಿ, ಮೊಬೈಲ್ಗಳನ್ನು ಮಿತವಾಗಿ ಬಳಸಿ ಎಂದು ಸಲಹೆ ನೀಡಿದರು.

ಅಬ್ದುಲ್ ರಜಾಕ್‌ ಭಗವಾನ ಮಾತನಾಡಿ, ಶಿಕ್ಷಕರು ಪಠ್ಯ ವಿಷಯದೊಂದಿಗೆ ನೈತಿಕ ಶಿಕ್ಷಣ ಬೋದಿಸುವುದು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಕಷ್ಟು ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ಬಸವರಾಜ ಕೊಡೇಕಲ್ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಗುರುಲಿಂಗಪ್ಪ ಖಾನಾಪುರ, ಉಪನ್ಯಾಸಕ ಗೌಸಿಯಾ ಬೇಗಂ, ವೆಂಕೋಬ, ನಿಂಗನಗೌಡ ಪಾಟೀಲ, ನಗರಸಭೆ ಸದಸ್ಯ ಜಾಹೀರ ಇದ್ದರು. ಅರುಣಾ ಚಿನ್ನಾಕಾರ ಪ್ರಾಸ್ತಾವಿಕ ಮಾತನಾಡಿದರು. ಅಬ್ದುಲ್ ಅಜೀಜ್‌ ಸ್ವಾಗತಿಸಿದರು. ಮಹಮ್ಮದ್‌ ಮಶಾಖ ನಿರೂಪಿಸಿದರು. ಶಕುಂತಲಾ ಜಾಲವಾದಿ ವಂದಿಸಿದರು.

ಟಾಪ್ ನ್ಯೂಸ್

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.