ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Aug 20, 2019, 3:00 AM IST
ಬೆಂಗಳೂರು: ಹನ್ನೊಂದು ಐಎಎಸ್ ಹಾಗೂ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ.ಜಿ.ಕಲ್ಪನಾ- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಾ.ಎನ್.ಮಂಜುಳ- ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು, ಡಾ.ಶಮ ಇಕ್ಬಾಲ್- ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತರು(ಹೆಚ್ಚುವರಿ ಹೊಣೆಗಾರಿಕೆ), ಜಿ.ಎನ್.ಶಿವಮೂರ್ತಿ- ಬೆಂಗಳೂರು ನಗರ ಜಿಲ್ಲಾಧಿಕಾರಿ, ಪಿ.ಎನ್.ರವೀಂದ್ರ- ಬೆಂ. ಗ್ರಾಮಾಂತರ ಜಿಲ್ಲಾಧಿಕಾರಿ, ಆರ್.ಎಸ್.ಪೆದ್ದಪ್ಪಯ್ಯ- ಸಮಾಜ ಕಲ್ಯಾಣ ಇಲಾಖೆ ಆಯುಕ್ತರು, ಮಹಾಂತೇಶ್ ಬೀಳಗಿ- ದಾವಣಗೆರೆ ಜಿಲ್ಲಾಧಿಕಾರಿ,ಎಂ.ಎಸ್.ಅರ್ಚನಾ- ರಾಮನಗರ ಜಿಲ್ಲಾಧಿಕಾರಿ, ಡಾ.ಜಿ.ಜಗದೀಶ್- ಉಡುಪಿ ಡೀಸಿ, ಕೆ.ಲೀಲಾವತಿ- ಮಹಿಳಾ ಇಲಾಖೆ ನಿರ್ದೇಶಕರು, ಡಾ.ಅರುಂದತಿ ಚಂದ್ರಶೇಖರ್- ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಆದೇಶಿಸಲಾಗಿದೆ.
ಐಪಿಎಸ್: ವಿಪುಲ್‌ಕುಮಾರ್- ದಕ್ಷಿಣ ವಲಯ ಐಜಿಪಿ, ಡಾ.ರಾಮ್ ನಿವಾಸ್ ಸೆಪಟ್- ಹಾಸನ ಪೊಲೀಸ್ ವರಿಷ್ಠಾಧಿಕಾರಿ, ಪಾಟೀಲ್ ವಿನಾಯಕ್ ವಸಂತ್‌ರಾವ್- ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ, ಶಿವಕುಮಾರ್ ದೇವರಾಜು- ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಆಗಿ ನೇಮಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.