ಕೇಂದ್ರ ಸರ್ಕಾರಕ್ಕಿಲ್ಲ ನೆರೆ ಚಿಂತೆ: ದಿನೇಶ್‌

Team Udayavani, Aug 20, 2019, 3:05 AM IST

dinesh

ಶಿವಮೊಗ್ಗ: ರಾಜ್ಯದಲ್ಲಾಗಿರುವ ಅತಿವೃಷ್ಟಿಯಿಂದ 50 ಸಾವಿರ ಕೋಟಿ ನಷ್ಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರಕ್ಕೆ ಪರಿಹಾರ ನೀಡಲು ಒತ್ತಡ ಹೇರುತ್ತಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಟೀಕಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವಾಹದಿಂದ ಆಸ್ತಿಪಾಸ್ತಿ ನಷ್ಟವಾಗಿದೆ. ಗ್ರಾಮಗಳೇ ಮುಳುಗಿವೆ. ಹಲವು ಮಂದಿ ಮೃತಪಟ್ಟು ದುರಂತ ಸಂಭವಿಸಿದೆ.

ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಎಂದು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಕೇಂದ್ರದ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದ್ದರೂ ಯಾವುದೇ ಪರಿಹಾರ ಘೋಷಿಸಲಿಲ್ಲ. ಸೌಜನ್ಯಕ್ಕೂ ರಾಜ್ಯದ ಜನರಿಗೆ ಸಾಂತ್ವನ ಹೇಳಲಿಲ್ಲ ಎಂದು ಕಿಡಿಕಾರಿದರು.

ಸಣ್ಣ ಸಣ್ಣ ವಿಷಯಕ್ಕೂ ಟ್ವೀಟ್‌ ಮಾಡುವ ಪ್ರಧಾನಿ ಮೋದಿ ಇಂಥ ದೊಡ್ಡ ವಿಪತ್ತಿನ ವೇಳೆ ತುಟಿ ಬಿಚ್ಚುತ್ತಿಲ್ಲ. ಕರ್ನಾಟಕದಲ್ಲಷ್ಟೇ ಅಲ್ಲ, ಮಹಾರಾಷ್ಟ್ರ, ಕೇರಳ, ಆಂಧ್ರಪದೇಶ, ಬಿಹಾರದಲ್ಲೂ ಜಲಪ್ರಳಯ ಆಗಿದೆ. ಇದರ ಬಗ್ಗೆ ಮಾತಿಲ್ಲ. 2009ರಲ್ಲಿ ಬಿಜೆಪಿ ಸರಕಾರವಿದ್ದಾಗ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿತ್ತು.

ಆಗ ಪ್ರಧಾನಿ ಮನಮೋಹನ್‌ ಸಿಂಗ್‌ ವೈಮಾನಿಕ ಸಮೀಕ್ಷೆ ನಡೆಸಿ 3 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ್ದರು ಎಂದರು. ನಾವು ಪ್ರಶ್ನೆ ಕೇಳಿದರೆ ದೇಶದ್ರೋಹಿಗಳು ಎನ್ನುತ್ತಾರೆ. ಪಾರ್ಲಿಮೆಂಟ್‌ನಲ್ಲಿ ಯಾವುದೇ ನಿರ್ಧಾರ ನಿರ್ಣಯ ತೆಗೆದುಕೊಳ್ಳಲು ಹಿಂದೆ ಮುಂದೆ ಮಾಡುವುದಿಲ್ಲ. ಆದರೆ, ಪ್ರವಾಹದ ಸಾಂತ್ವನದ ಮಾತಿಲ್ಲ ಎಂದು ಟೀಕಿಸಿದರು.

ಸಿಎಂ ರಾಜೀನಾಮೆ ನೀಡಲಿ: ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರೇ ಇಲ್ಲ. ಹೀಗಿರುವಾಗ ನೆರೆ ನಿರ್ವಹಣೆ ಹೇಗೆ ಸಾಧ್ಯ. ಜನರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯಡಿಯೂರಪ್ಪ ಅ ಧಿಕಾರಕ್ಕೆ ಬರಲು ಎಷ್ಟು ಕಷ್ಟ ಪಟ್ಟರು. ಶಾಸಕರನ್ನು ಖರೀದಿಸಲು ಅವರ ಬಳಿ ಹಣವಿದೆ, ಸಂತ್ರಸ್ತರಿಗೆ ನೀಡಲು ಹಣವಿಲ್ಲ ಎಂದು ದಿನೇಶ್‌ ಗಂಡೂರಾವ್‌ ಹರಿಹಾಯ್ದರು.

ಟಾಪ್ ನ್ಯೂಸ್

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.