ಟ್ರಂಪ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತು
Team Udayavani, Aug 20, 2019, 5:45 AM IST
ಹೊಸದಿಲ್ಲಿ: ಕಾಶ್ಮೀರದ ಬೆಳವಣಿಗೆಯ ಅನಂತರದಲ್ಲಿ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಶ್ಮೀರದಲ್ಲಿ ಕೆಲವರು ಹಿಂಸೆಗೆ ಪ್ರಚೋ ದಿಸುತ್ತಿದ್ದು, ಇದರಿಂದಾಗಿ ಈ ಭಾಗದಲ್ಲಿ ಶಾಂತಿ ಸ್ಥಾಪನೆಗೆ ಅಡ್ಡಿ ಯುಂಟಾಗಿದೆ ಎಂದು ಟ್ರಂಪ್ಗೆ ಮೋದಿ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.
ಪಾಕ್ ಸಂಬಂಧ ಸುಧಾರಿಸಿತು ಎಂದ ಟ್ರಂಪ್: ಪಾಕಿಸ್ಥಾನಕ್ಕೆ ನೀಡಬೇಕಿದ್ದ 1.3 ಬಿಲಿ ಯನ್ ಡಾಲರ್ ಮೊತ್ತವನ್ನು ಕಡಿತಗೊಳಿಸಿದ ಅನಂತರದಲ್ಲಿ ಅಮೆರಿಕ ದೊಂದಿಗಿನ ಸಂಬಂಧ ಸುಧಾ ರಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಗ್ರ ಸಂಘಟನೆಗಳನ್ನು ಮಟ್ಟ ಹಾಕುವುದರಲ್ಲಿ ಪಾಕಿ ಸ್ಥಾನ ಸೂಕ್ತ ಪ್ರಯತ್ನ ನಡೆಸಲಿಲ್ಲ ಎಂಬ ಕಾರಣಕ್ಕೆ ಅಮೆರಿಕವು ಅನುದಾನವನ್ನು ಕಡಿತ ಗೊಳಿಸಿತ್ತು. ಕಳೆದ ಸೆಪ್ಟಂಬರ್ನಲ್ಲೂ 300 ಮಿಲಿ ಯನ್ ಡಾಲರ್ ಮೊತ್ತ ವನ್ನು ಕಡಿತಗೊಳಿಸಿದ್ದರು. ಈ ಬಗ್ಗೆ ರವಿವಾರ ನ್ಯೂಜೆರ್ಸಿಯಲ್ಲಿ ಮಾತ ನಾಡಿದ ಟ್ರಂಪ್, ಒಂದು ವರ್ಷದಲ್ಲಿ ನಾನು 1.3 ಬಿಲಿಯನ್ ಡಾಲರ್ ಅನು ದಾನವನ್ನು ಪಾಕಿಸ್ಥಾನಕ್ಕೆ ಕಡಿತಗೊಳಿಸಿದ್ದೇನೆ. ನಾನು ಪ್ರತಿ ಬಾರಿ ಅನುದಾನ ಕಡಿತಗೊಳಿಸಿದಾಗಲೂ ಸಂಬಂಧ ಉತ್ತಮವಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.