ಆ. 23ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ
Team Udayavani, Aug 20, 2019, 5:50 AM IST
ಬೆಂಗಳೂರು: ರಾಜ್ಯದಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶುಕ್ರ ವಾರದಿಂದ ಮರು ಪ್ರಾರಂಭಿಸಲು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಇದರಿಂದಾಗಿ ಹಲವಾರು ಕಾರಣ ಗಳಿಂದ ಎರಡು ವರ್ಷಗಳಿಂದ ಪದೇ ಪದೆ ಮುಂದೂಡ ಲ್ಪಡುತ್ತಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಮುಕ್ತಿ ದೊರೆಯುವ ನಿರೀಕ್ಷೆ ಹೊಂದಲಾಗಿದೆ.
ವರ್ಗಾವಣೆ ಪ್ರಕ್ರಿಯೆ ಪುನರ್ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮ ವಾರ ಶಿಕ್ಷಣ ಇಲಾಖೆ ಅಧಿ ಕಾರಿ ಗಳು ಹಾಗೂ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆ ಸಮಾ ಲೋಚನೆ ನಡೆಸಿದರು.
ಈ ಕುರಿತು ಪ್ರತಿಕ್ರಿಯಿಸಿದ, ರಾಜ್ಯ ಪಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಸಂಚಾಲಕ ಮಾಲತೇಶ್ ಬಬ್ಟಾಜಿ, ಮುಖ್ಯಮಂತ್ರಿಗಳ ಕಾಳಜಿ ಸ್ವಾಗ ತಾರ್ಹ. ಆದರೆ 2017ರ ಶಿಕ್ಷಕರ ವರ್ಗಾವಣೆ ಕಾಯ್ದೆ ಅವೈಜ್ಞಾನಿಕ ವಾಗಿದ್ದು, ಈ ಹಿಂದೆ ಜಾರಿಯಲ್ಲಿದ್ದ 2007ರ ವರ್ಗಾವಣೆ ಕಾಯ್ದೆ ಅನ್ವಯ ಪ್ರಕ್ರಿಯೆ ನಡೆಯಲಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.