ರೈತರಿಂದ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ

ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರು

Team Udayavani, Aug 20, 2019, 2:11 PM IST

ballary-tdy-2

ಹೂವಿನಹಡಗಲಿ: ಸಿಂಗಟಾಲೂರು ಏತ ನೀರಾವರಿ ಯೋಜನೆಯಲ್ಲಿ ಕಾಲುವೆಗೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಹೂವಿನಹಡಗಲಿ: ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದಾಗಿ ಕಾಲುವೆಗೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕೆ ಒತ್ತಾಯಿಸಿ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕಳೆದ 10 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡಿದ್ದೇವೆ. ಆದರೆ ಸರ್ಕಾರದಿಂದ ಈತನಕ ಪರಿಹಾರ ದೊರಕಿಲ್ಲ. ಅಧಿಕಾರಿಗಳನ್ನು ಕೇಳಿದರೆ ಮೇಲಧಿಕಾರಿಗಳಿಗೆ ಬರೆದಿದ್ದೇವೆ ಇಂದು ಬರುತ್ತೆ, ನಾಳೆ ಬರುತ್ತೆ, ಹೀಗೆ ಹತ್ತಾರು ಕಾರಣಗಳನ್ನು ಹೇಳುತ್ತ ರೈತರನ್ನು ಯಾಮಾರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ನಮ್ಮ ಹೊಲದ ತುಂಬೆಲ್ಲ ಓಡಾಡಿ ಕಾಲುವೆ ಮಾಡಿ ಹೋಗಿ ಹತ್ತು ವರ್ಷವಾಯಿತು. ನಿಮಗೆ ಪರಿಹಾರ ಕೊಡಬೇಕು ಎನ್ನುವ ಅಲೋಚನೆ ಸಹ ಇಲ್ಲದಾಗಿದೆಯಲ್ಲ. ನಿಮಗೆ ಒಂದು ತಿಂಗಳು ಸಂಬಳ ಇಲ್ಲದಿದ್ದರೆ ಹೇಗೆ ಒದ್ದಾಡುತ್ತಿರಿ ನೋಡಿ ನಾವು ಕಳೆದ ಹತ್ತು ವರ್ಷದಿಂದಲೂ ಇರುವ ಅಲ್ಪ ಸ್ವಲ್ಪ ಹೊಲ ಕಳೆದುಕೊಂಡು ಕುಂತೀವಿ ನಮ್ಮ ಕಷ್ಟ ನಿಮಗೆ ಅರ್ಥವಾಗುವುದಿಲ್ಲವೇ ಎಂದು ಅಧಿಕಾರಿಗಳನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು. ಪರಿಹಾರ ಕೊಡೋ ತನಕ ಕಚೇರಿ ಬಿಟ್ಟು ಕದಲುವುದಿಲ್ಲೆ ಂದು ಕಚೇರಿಗೆ ಮುತ್ತಿಗೆ ಹಾಕಿದರು.

ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಯೋಜನೆಯಿಂದಾಗಿ ಕಾಲುವೆಗಾಗಿ ಭೂಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ಈಗ 602 ಎಕರೆ ಪ್ರದೇಶದಲ್ಲಿನ ರೈತರಿಗೆ ಪರಿಹಾರ ಧನ 27 ಕೋಟಿ ರೂಗಳನ್ನು ವಿತರಣೆ ಮಾಡಬೇಕಾಗಿದೆ. ಈ ವರೆಗೂ ಸಾಕಷ್ಟು ಭಾರಿ ಮೇಲಧಿಕಾರಿಗಳಿಗೆ ವಿಷಯ ತಿಳಿಸಲಾಗಿದೆ. ಮೇಲಾಗಿ ಬರವಣಿಗೆಗಳ ಮೂಲಕವಾಗಿ ಸಮಸ್ಯೆ ಮನವರಿಕೆ ಮಾಡಲಾಗಿದೆ. ಸಾಧ್ಯವಾದಷ್ಟು ಬೇಗ ಪರಿಹಾರ ವಿತರಣೆ ಮಾಡಲಾಗುತ್ತದೆ ಎಂದು ಪ್ರಭಾರಿ ಕಾರ್ಯಪಾಲಕ ಅಭಿಯಂತರ ಈಟಿ ನಾಗರಾಜ್‌ ತಿಳಿಸಿದರು.

ಪ್ರತಿಭಟನೆಯಲ್ಲಿ ಹೊಳಗುಂದಿ, ಮುದೇನೂರು, ಹಡಗಲಿ ಪಟ್ಟಣದ ರೈತರು ಭಾಗವಹಿಸಿದ್ದರು. ಶಿವಪ್ರಕಾಶ್‌ ಸ್ವಾಮಿ, ಲಕ್ಷ್ಮಣ, ಶ್ರೀಧರನಾಯ್ಕ, ಹಕ್ಕಂಡಿ ಈರಪ್ಪ, ತಳವಾರ ಈಶಣ್ಣ, ಹಳ್ಳಿ ಅನಂದ, ಮಂಜುಳಾ ಮತ್ತಿತರರಿದ್ದರು.

ಟಾಪ್ ನ್ಯೂಸ್

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.