ಮಂಗಳೂರಿನಲ್ಲಿ ಕರ್ಕಶ ಹಾರ್ನ್ ವಿರುದ್ಧ ಪೊಲೀಸರ ಮಿಂಚಿನ ಕಾರ್ಯಾಚರಣೆ
Team Udayavani, Aug 20, 2019, 5:06 PM IST
ಮಂಗಳೂರು: ವಾಹನಗಳ ಕರ್ಕಶ ಹಾರ್ನ್ ವಿರುದ್ಧ ನಗರದ ಪಾಂಡೇಶ್ವರ ಸಂಚಾರಿ ಪೊಲೀಸರು ಇಂದು ಮಿಂಚಿಮ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರಿ ವಾಹನಗಳೂ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ಈ ಪೈಕಿ ಸುಮಾರು 15 ವಾಹನಗಳಲ್ಲಿ ಅಳವಡಿಸಲಾಗಿದ್ದ ಕರ್ಕಶ ಹಾರ್ನ್ ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಹರ್ಷ ಅವರು, ‘ಕರ್ಕಶ ಹಾರ್ನ್ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದ್ದು ಇನ್ನು ಮಂಗಳೂರು ಸ್ವಲ್ಪ ಮಟ್ಟಿಗೆ ಶಾಂತವಾಗಬಹುದು ಎಂದು ಬರೆದುಕೊಂಡಿದ್ದಾರೆ.’
Special drive against shrill horns.. now mangaluru may get a lot quieter… pic.twitter.com/8jFSgAaM1N
— Harsha IPS CP Mangaluru City (@compolmlr) August 20, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.