17ರಲ್ಲಿ ಹಲವರಿಗೆ ಮತ್ತೆ ಚಾನ್ಸ್!
Team Udayavani, Aug 21, 2019, 3:00 AM IST
ಬೆಂಗಳೂರು: ಈ ಹಿಂದೆ 2008ರಲ್ಲಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದವರಲ್ಲಿ ಹನ್ನೆರಡು ಮಂದಿ ಮತ್ತೆ ಸಚಿವರಾಗುವ ಅವಕಾಶ ಪಡೆದಿದ್ದಾರೆ. ಬಸವರಾಜ ಬೊಮ್ಮಾಯಿ, ಎಸ್.ಸುರೇಶ್‌ಕುಮಾರ್, ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಲಕ್ಷ್ಮಣ ಸವದಿ, ಆರ್.ಅಶೋಕ್, ಜಗದೀಶ್ ಶೆಟ್ಟರ್, ಶ್ರೀರಾಮುಲು, ವಿ.ಸೋಮಣ್ಣ, ಸಿ.ಸಿ. ಪಾಟೀಲ್, ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲೂ ಅವಕಾಶ ಪಡೆದಿದ್ದರು.
ಈಗಲೂ ಅವಕಾಶ ಸಿಕ್ಕಂತಾಗಿದೆ. ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಮುರುಗೇಶ್ ನಿರಾಣಿ, ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್, ಹಾಲಾಡಿ ಶ್ರೀನಿವಾಸಶೆಟ್ಟಿ, ಕೆ.ಜೆ.ಬೋಪಯ್ಯ, ಎಸ್.ಎ.ರಾಮದಾಸ್ ಪ್ರಮುಖವಾಗಿ ಸಂಪುಟದಲ್ಲಿ ಸ್ಥಾನ ಸಿಕ್ಕೇ ಸಿಗುವ ವಿಶ್ವಾಸದಲ್ಲಿದ್ದರು.
ಆದರೆ, ಪಕ್ಷೇತರ ಶಾಸಕ ನಾಗೇಶ್, ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಡಾ.ಅಶ್ವಥ್‌ನಾರಾಯಣ ,ಮಾಧುಸ್ವಾಮಿ ಅವರಿಗೆ “ಲಕ್’ ಕುದುರಿದೆ. 2006 ರಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರದಲ್ಲೂ ಎಸ್.ಸುರೇಶ್‌ಕುಮಾರ್, ಗೋವಿಂದ ಕಾರಜೋಳ, ಆರ್.ಅಶೋಕ್, ಜಗದೀಶ್ ಶೆಟ್ಟರ್, ಶ್ರೀರಾಮುಲು ಸಚಿವರಾಗಿದ್ದರು. ಇವರಿಗೆ ಮೂರನೇ ಬಾರಿ ಅವಕಾಶ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.