ಪಾಕ್‌ಗೆ ಕರೆ: ಓರ್ವ ವಶ, ನಿಷೇಧಿತ ಸೆಟಲೈಟ್ ಫೋನ್ ಬಳಕೆ
Team Udayavani, Aug 21, 2019, 5:56 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಪಾಕಿಸ್ಥಾನಕ್ಕೆ ಸೆಟಲೈಟ್ ಕರೆ ಮಾಡಿರುವ ಕುರಿತು ರಾಷ್ಟ್ರೀಯ ತನಿಖಾ ದಳ ಮತ್ತು ರಾ ಅಧಿಕಾರಿಗಳು ಸ್ಥಳೀಯ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅರಬ್ ಮೂಲದ ನೆಟ್‌ವರ್ಕ್ ಕಂಪೆನಿಗೆ ಸೇರಿದ ಸೆಟಲೈಟ್ ಸೇವೆಯ ಫೋನ್ ಬಳಸಿ ಬೆಳ್ತಂಗಡಿ ಮೂಲದ ವ್ಯಕ್ತಿ ಪಾಕ್‌ಗೆ ಕರೆ ಮಾಡಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆತನ ವಿವರವನ್ನು ತನಿಖಾ ದೃಷ್ಟಿಯಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ. ಆತನೇ ಕರೆ ಮಾಡಿದ್ದಾನೆಯೇ ಅಥವಾ ಬೇರೆಯವರ ಸೂಚನೆ ಮೇರೆಗೆ ಕರೆ ಮಾಡಿದ್ದಾನೆಯೇ ಎಂಬ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.
ನಿಷೇಧಿತ ಸೆಟಲೈಟ್ ಫೋನ್
2008ರಲ್ಲಿ ದೇಶದ ವಿವಿಧೆಡೆ ನಡೆದ ವಿಧ್ವಂಸಕ ಕೃತ್ಯ ಎಸಗಿದ್ದ ಶಂಕಿತ ಉಗ್ರರು ಇದೇ ಕಂಪೆನಿಯ ಸೆಟಲೈಟ್ ಫೋನ್ ಬಳಕೆ ಮಾಡಿದ್ದರು ಎಂಬುದು ಅಂದಿನ ತನಿಖಾ ಸಂಸ್ಥೆಗಳ ತನಿಖೆ ವೇಳೆ ಬಯಲಾಗಿತ್ತು. ಹೀಗಾಗಿ ಕೇಂದ್ರ ಸರಕಾರ ಇಡೀ ದೇಶದಲ್ಲಿ ಸೆಟಲೈಟ್ ಫೋನ್‌ಗಳ ಸಂಪರ್ಕವನ್ನು ನಿಷೇಧಿಸಿತ್ತು. ಒಂದು ವೇಳೆ ದೇಶದ ಯಾವುದೇ ಮೂಲೆಯಲ್ಲಿ ಈ ಕಂಪೆನಿಯ ನೆಟ್‌ವರ್ಕ್ ಸೇವೆ ಹೊಂದಿದ ಸೆಟಲೈಟ್ ಫೋನ್ ಬಳಕೆ ಮಾಡಿದರೆ ಕೂಡಲೇ ಕರೆ ಮಾಡಿದ ಮಾಹಿತಿಯನ್ನು ಸ್ಥಳದ ಸಹಿತ (ಎಲ್‌ಬಿಎಸ್- ಲೋಕೆಷನ್ ಬೇಸಡ್ ಸಿಸ್ಟಂ) ಕೇಂದ್ರದ ತನಿಖಾ ಸಂಸ್ಥೆಗಳಿಗೆ ರವಾನೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.