ಅಡಕೆ ಬೆಳೆ ಹಾನಿ; ವಿಶೇಷ ಪ್ಯಾಕೇಜ್‌ ಬಿಡುಗಡೆಗೆ ಒತ್ತಾಯ

Team Udayavani, Aug 21, 2019, 5:39 PM IST

21-Agust-30

ಸಾಗರ: ಅಡಕೆ ಬೆಳೆ ಹಾನಿ ಸಂಬಂಧ ವಿಶೇಷ ಪ್ಯಾಕೇಜ್‌ ಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಹಶೀಲ್ದಾರ್‌ ಮೂಲಕ ತೋಟಗಾರ್ ಸಂಸ್ಥೆ ಮನವಿ ಸಲ್ಲಿಸಿತು.

ಸಾಗರ: ಸಾಗರ, ಸೊರಬ ಮತ್ತು ಹೊಸನಗರ ತಾಲೂಕಿನ ಅಡಕೆ ಬೆಳೆಗಾರರಿಗೆ ಅತಿವೃಷ್ಟಿಯಿಂದ ಅಡಕೆ ಮರ ನಾಶ, ಕೊಳೆರೋಗ ಹಾಗೂ ವಿಪರೀತ ತಾಪಮಾನದ ಕಾರಣ ಬೆಳೆ ನಷ್ಟ ಆಗಿರುವ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ನಗರದ ಪ್ರತಿಷ್ಠಿತ ತೋಟಗಾರ್ ಸಂಸ್ಥೆ ಒತ್ತಾಯಿಸಿದೆ.

ಈ ಸಂಬಂಧ ಮಂಗಳವಾರ ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ ಅವರ ಮೂಲಕ ಮನವಿ ಸಲ್ಲಿಸಿರುವ ಸಂಸ್ಥೆ, ಮೂರು ತಾಲೂಕಿನ ಅಡಕೆ ಬೆಳೆಗಾರರು ಪಾರಂಪರಿಕ ಅಡಕೆ ಬೆಳೆಗಾರರಾಗಿದ್ದು ಕಡಿಮೆ ಹಿಡುವಳಿಯಿಂದ ಕೂಡಿದ ಬೆಳೆಗಾರರಾಗಿದ್ದಾರೆ. ಕಳೆದ ಬೇಸಿಗೆಯಲ್ಲಿ ಉರಿಬಿಸಿಲಿನ ಕಾರಣ ವಿಪರೀತ ತಾಪಮಾನದಿಂದ ಅಡಕೆ ಸಿಂಗಾರಗಳು ಸುಟ್ಟು ಹೋಗಿ, ಅಡಕೆ ಬೆಳೆ ಕನಿಷ್ಟಮಟ್ಟಕ್ಕೆ ಕುಸಿಯುವಂತಾಗಿತ್ತು. ಮೊನ್ನೆಯ ಆಶ್ಲೇಷ ಮಳೆ ಹಾಗೂ ಬಿರುಗಾಳಿ ಸಹಿತ ಆದ ಅತಿವೃಷ್ಟಿಯ ಪರಿಣಾಮದಿಂದ ಅಡಕೆ ಮರಗಳು ಮುರಿದು ಬಿದ್ದು ಉಳಿದಿರುವ ಫಸಲು ಕೂಡ ನಷ್ಟವಾಗಿದೆ ಎಂದು ತಿಳಿಸಲಾಗಿದೆ.

ಮರಗಳು ನಾಶವಾದ ಜಾಗದಲ್ಲಿ ಪುನ: ಅಡಕೆ ಮರ ಬೆಳೆಸಲು ಹತ್ತಾರು ವರ್ಷಗಳೇ ಬೇಕು. ತೋಟದಲ್ಲಿ ಅಳಿದುಳಿದ ಅಡಕೆ ಮರಗಳಲ್ಲಿನ ಫಸಲು ಕೊಳೆರೋಗದಿಂದ ನಾಶವಾಗುತ್ತಿದ್ದು, ಬೆಳೆಗಾರರು ತೀವ್ರವಾದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ರೀತಿಯ ನಷ್ಟದಿಂದ ಬಳಲಿರುವ ಮೂರು ತಾಲೂಕಿನ ಅಡಕೆ ಬೆಳೆಗಾರರಿಗಾಗಿ ಸಂದರ್ಭವನ್ನು ವಿಶೇಷ ಪ್ರಾಕೃತಿಕ ವಿಕೋಪವೆಂದು ಪರಿಗಣಿಸಿ ಬದುಕು ಕಟ್ಟಿಕೊಳ್ಳಲು ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಆಗ್ರಹಿಸಲಾಗಿದೆ.

ತಹಶೀಲ್ದಾರರಿಗೆ ತೋಟಗಾರ್ ಅಧ್ಯಕ್ಷ ಕೆ.ಸಿ. ದೇವಪ್ಪ ಆವಿನಹಳ್ಳಿ ಮನವಿ ಸಲ್ಲಿಸಿದರು. ಸಂಸ್ಥೆಯ ಉಪಾಧ್ಯಕ್ಷ ಹು.ಭಾ. ಅಶೋಕ್‌, ಎ.ಆರ್‌. ಮಹಾಬಲೇಶ್ವರ, ಎಚ್.ಟಿ. ಜಯಶೀಲಪ್ಪ, ಕೆ.ಆರ್‌. ಗಣಪತಿ ಭಟ್, ಎಂ. ಸುಬ್ರಾಯ, ವಿಶಾಲಾಕ್ಷಿ ಎಸ್‌. ರಾವ್‌, ಕೆ.ಎಂ. ಸಾವಿತ್ರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.