ಪಿಎಚ್‌.ಡಿ ಫೆಲೋಶಿಪ್‌: ಎಸ್‌ಸಿ ಫ‌ಲಾನುಭವಿಗಳ ಸಂಖ್ಯೆ ದ್ವಿಗುಣ?

Team Udayavani, Aug 22, 2019, 5:21 AM IST

PHD

ಹೊಸದಿಲ್ಲಿ: ಕೇಂದ್ರ ಸರಕಾರದಿಂದ ಪ್ರೋತ್ಸಾಹಧನ (ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌) ಪಡೆದು ಪಿಎಚ್‌ಡಿ ಸಂಶೋಧನೆ ಕೈಗೊಳ್ಳುವ (ಜೆಆರ್‌ಎಫ್ ಮೂಲಕ) ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.

ಪ್ರಸ್ತುತ, ವಾರ್ಷಿಕ 2,000 ಪರಿಶಿಷ್ಠ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗುತ್ತಿದ್ದು, ಈ ಅನುಕೂಲವನ್ನು 4,000 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಜತೆಗೆ, ಫೆಲೋಶಿಪ್‌ ಆಯ್ಕೆಗೆ ಎನ್‌ಇಟಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗುತ್ತದೆ ಎನ್ನಲಾಗಿದೆ.

ಹಾಲಿ ವ್ಯವಸ್ಥೆಯೇನು?: ಪ್ರಸ್ತುತ, ವರ್ಷಕ್ಕೆರಡು ಬಾರಿ ನಡೆಸುವ ಎನ್‌ಇಟಿ (ನ್ಯಾಷನಲ್‌ ಎಲಿಜಿಬಿಲಿಟಿ ಟೆಸ್ಟ್‌) ಪರೀಕ್ಷೆಯಡಿ ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ ವಿಭಾಗದಲ್ಲಿ 2,000 ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಸಂಶೋಧನೆ ಕೈಗೊಳ್ಳಲು ಅನುವು ಮಾಡಿಕೊಡಲಾ ಗುತ್ತಿದೆ. ಕೇಂದ್ರ ಸಾಮಾಜಿಕ ಮತ್ತು ಸಬಲೀಕರಣ ಸಚಿವಾಲಯದ ಸಮಿತಿ, ಯುಜಿಸಿ, ತಮ್ಮ ಕೋಟಾದಡಿ ಎರಡು ಪಟ್ಟಿಗಳನ್ನು ತಯಾರಿಸುತ್ತವೆ. ಆ ವೇಳೆ, ಎನ್‌ಇಟಿ ಅಂಕಗಳನ್ನು ಪರಿಗಣಿಸುವುದಿಲ್ಲ. ಹೊಸ ನಿಯಮ ಜಾರಿಗೆ ಬಂದರೆ, ಅಭ್ಯರ್ಥಿಗಳ ಎನ್‌ಇಟಿ ಅಂಕಗಳನ್ನು ಮೆರಿಟ್‌ ಆಧಾರದಲ್ಲಿ ಆಯ್ಕೆಗೆ ಪರಿಗಣಿಸಬೇಕಾಗುತ್ತದೆ.

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.