ಮಂಗಳೂರು ನಗರ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಗೆ ಮನವಿ
Team Udayavani, Aug 22, 2019, 6:11 PM IST
ಮಂಗಳೂರು: ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಂಗಳೂರಿನ ಸಮಗ್ರ ಅಭಿವೃದ್ಧಿಗಳಲ್ಲಿ ಮುಖ್ಯವಾಗಿರುವ ಒಳಚರಂಡಿ ವ್ಯವಸ್ಥೆ, ಮುಖ್ಯರಸ್ತೆ ಹಾಗೂ ಒಳರಸ್ತೆಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ಹೆಲ್ತ್ ಟೂರಿಸಂ ಸಹಿತ ಪಾಲಿಕೆಯ ವ್ಯಾಪ್ತಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ವ್ಯವಸ್ಥೆ, ನೆರೆ ಪರಿಹಾರ ಅನುದಾನ ಸಹಿತ ಅನೇಕ ಯೋಜನೆಗಳ ಬಗ್ಗೆ ರಾಜ್ಯ ಸರಕಾರದ ಅನುದಾನದ ಬೇಡಿಕೆಗಳನ್ನು ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.