ಫಿಂಗರ್‌ ಟಿಪ್ಸ್‌

Team Udayavani, Aug 23, 2019, 5:00 AM IST

21

ಉಗುರನ್ನು ನಮ್ಮ ದೇಹದ ಸಣ್ಣ ಅಂಗ ಅಂತ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ. ಉಗುರು ಕೂಡಾ ಈಗ ಸೌಂದರ್ಯದ ದ್ಯೋತಕ. ಉಗುರನ್ನು ಉದ್ದಕ್ಕೆ ಬೆಳೆಸಬೇಕು, ಅದಕ್ಕೆ ಸರಿಯಾದ ಶೇಪ್‌ ಕೊಟ್ಟು, ನೇಲ್‌ ಪಾಲಿಶ್‌, ನೇಲ್‌ ಆರ್ಟ್‌ನಿಂದ ಅದಕ್ಕೆ ಮೆರುಗು ತುಂಬಬೇಕು ಎಂಬ ಆಸೆಯಿಂದ, ಯುವತಿಯರು ಏನೇನೆಲ್ಲಾ ಮಾಡುತ್ತಾರೆ. ಆದರೂ, ಏನೋ ಕೆಲಸ ಮಾಡುವಾಗ ಕಷ್ಟಪಟ್ಟು ಬೆಳೆಸಿದ್ದ ಉಗುರು ತುಂಡಾಗಿ ಬಿಡುತ್ತದೆ, ಆಕಾರ ಕಳೆದುಕೊಂಡು ಬಿಡುತ್ತದೆ ಅಥವಾ ಬಣ್ಣ ಕಳೆದುಕೊಂಡು, ಕಳೆಗುಂದುತ್ತದೆ. ಹಾಗಾಗಬಾರದು ಅಂತಿದ್ರೆ, ಉಗುರನ್ನು ಸದೃಢವಾಗಿಸಬೇಕು. ಅದಕ್ಕಾಗಿ ಕೆಲವು ಸರಳ ಉಪಾಯಗಳು ಇಲ್ಲಿವೆ:

.ರಾತ್ರಿ ಮಲಗುವ ಮುನ್ನ ಆಲಿವ್‌ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ, ಕೈ ಉಗುರುಗಳಿಗೆ ಹಚ್ಚಿ ಮಸಾಜ್‌ ಮಾಡಿ. ನಂತರ, ಹತ್ತಿಯ ಗ್ಲೌಸ್‌ ಧರಿಸಿ ಮಲಗಿ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಕೈ ಉಗುರುಗಳು ಸದೃಢವಾಗಿ ಬೆಳೆಯುತ್ತವೆ.

.ಕಾಲು ಕಪ್‌ ಕೊಬ್ಬರಿ ಎಣ್ಣೆ , ಕಾಲು ಕಪ್‌ ಜೇನುತುಪ್ಪ ಹಾಗೂ ನಾಲ್ಕು ಹನಿ ರೋಸ್‌ ಎಣ್ಣೆ / ರೋಸ್‌ವಾಟರ್‌ ಅನ್ನು ಮಿಶ್ರಣ ಮಾಡಿ. ಅದನ್ನು ಕೊಂಚ ಬೆಚ್ಚಗೆ ಮಾಡಿ, ಅದರಲ್ಲಿ ಉಗುರುಗಳನ್ನು ಅದ್ದಿ ಹದಿನೈದು ನಿಮಿಷದ ನಂತರ ತೊಳೆದುಕೊಳ್ಳಿ. ವಾರಕ್ಕೆ ಎರಡು ಅಥವಾ ಮೂರು ಬಾರಿ ಹೀಗೆ ಮಾಡಿದರೆ ಉಗುರುಗಳು ಮುರಿಯುವುದಿಲ್ಲ.

.ತಾಜಾ ಕಿತ್ತಳೆ ಹಣ್ಣಿನ ರಸದಲ್ಲಿ, ಉಗುರುಗಳನ್ನು ಅದ್ದಿ, ಹತ್ತು ನಿಮಿಷದ ನಂತರ ಅರೆ ಬೆಚ್ಚಗಿನ ನೀರಿನಲ್ಲಿ ಕೈ ತೊಳೆದುಕೊಳ್ಳಿ. ಉಗುರುಗಳು ಗಟ್ಟಿಯಾಗುವವರೆಗೂ ಪ್ರತಿನಿತ್ಯ ಹೀಗೆ ಮಾಡಿ.

.1 ಚಮಚ ಲಿಂಬೆ ರಸಕ್ಕೆ 3 ಚಮಚ ಆಲಿವ್‌ ಎಣ್ಣೆ ಸೇರಿಸಿ ಸ್ವಲ್ಪ ಬಿಸಿ ಮಾಡಿ. ಆ ಮಿಶ್ರಣವನ್ನು ಉಗುರುಗಳಿಗೆ ಲೇಪಿಸಿ, ಹತ್ತು ನಿಮಿಷ ಬಿಟ್ಟು ಕೈ ತೊಳೆಯಿರಿ. ದಿನನಿತ್ಯ ಹೀಗೆ ಮಾಡಿದರೆ ಪರಿಣಾಮಕಾರಿ.

.ಕೊಬ್ಬರಿ ಎಣ್ಣೆ ಮತ್ತು ಹರಳೆಣ್ಣೆಯನ್ನು ಮಿಶ್ರಣ ಮಾಡಿ, ಹಚ್ಚಿದರೆ ಉಗುರುಗಳಿಗೆ ಹೊಳೆಯುವ ಬಣ್ಣ ಬರುತ್ತದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.