ಸಿದ್ದರಾಮಯ್ಯ ಕಣ್ಣಿಗೆ ಸೋಂಕು: ಪ್ರವಾಸ ರದ್ದು
Team Udayavani, Aug 23, 2019, 5:00 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲಗಣ್ಣಿಗೆ ಸೋಂಕು ತಗುಲಿದ್ದರಿಂದ ಗುರುವಾರ ದೆಹಲಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನಾಚರಣೆ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಶಸ್ತ್ರ ಚಿಕಿತ್ಸೆಗೀಡಾಗಿರುವ ಕಣ್ಣಿಗೆ ಸೋಂಕು ಉಂಟಾಗಿದ್ದು, ವೈದ್ಯರ ಸಲಹೆಯಂತೆ ಪ್ರವಾಹ ಪೀಡಿತ ಪ್ರದೇಶಗಳ ಪ್ರವಾಸವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದೇನೆ. ಇದೇ ಕಾರಣಕ್ಕೆ ದೆಹಲಿ ಪ್ರವಾಸವನ್ನೂ ರದ್ದುಗೊಳಿಸಬೇಕಾಯಿತು. ವಿಶ್ರಾಂತಿ ಬಳಿಕ ಸೋಮವಾರದಿಂದ ಮತ್ತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.