ಐದು ವರ್ಷದಲ್ಲಿ ಭಾರತ ವಾಯುಪಡೆಯ 26 ವಿಮಾನಗಳು ಪತನ
Team Udayavani, Aug 25, 2019, 11:09 AM IST
ಹೊಸದಿಲ್ಲಿ: ಕಳೆದ ಐದು ವರ್ಷದಲ್ಲಿ ಭಾರತೀಯ ವಾಯುಪಡೆಯ 26 ವಿಮಾನಗಳು ಅಪಘಾತದಿಂದಾಗಿ ಪತನವಾಗಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಸಂಸತ್ ಗೆ ಅಂಕಿ ಅಂಶಗಳನ್ನು ನೀಡಿರುವ ರಕ್ಷಣಾ ಇಲಾಖೆ, ಕಳೆದ ಐದು ವರ್ಷದಲ್ಲಿ 26 ಫೈಟರ್ ಜೆಟ್ ಗಳು ಪತನವಾಗಿದೆ. ಇದರೊಂದಿಗೆ 12 ಪೈಲಟ್ ಗಳು ಮತ್ತು ಏಳು ಜನ ಸಿಬ್ಬಂದಿ ಮೃತರಾಗಿದ್ದಾರೆ ಎಂದು ವರದಿ ನೀಡಿದೆ.
ವಿಪರ್ಯಾಸವೇನೆಂದರೆ, 2019ರ ವರ್ಷದ ಮೊದಲ ಆರು ತಿಂಗಳಲ್ಲೇ ಭಾರತೀಯ ವಾಯು ಪಡೆ ಆರು ವಿಮಾನಗಳನ್ನು ಕಳೆದುಕೊಂಡಿದೆ. ಜನವರಿಯಲ್ಲಿ ಜಾಗ್ವಾರ್ ವಿಮಾನವನ್ನು ಕಳೆದುಕೊಂಡರೆ, ಎಂಕೆ 132 ಮತ್ತು ಮಿಗ್ 27ಯುಪಿಜಿ ವಿಮಾನಗಳನ್ನು ಫೆಬ್ರವರಿ ತಿಂಗಳಲ್ಲಿ ಕಳೆದುಕೊಂಡಿದೆ. ಮಿಗ್ 21 ಬೈಸನ್ ಮತ್ತು ಮಿಗ್ 27 ಯುಪಿಜಿ ವಿಮಾನಗಳು ಮಾರ್ಚ್ ತಿಂಗಳಲ್ಲಿ, ಎ.ಎನ್ 32 ವಿಮಾನ ಜೂನ್ ತಿಂಗಳಲ್ಲಿ ಪತನವಾಗಿದೆ ಎಂದು ರಕ್ಷಣಾ ಇಲಾಖೆ ವರದಿ ನೀಡಿದೆ.
ಆಗಸ್ಟ್ ತಿಂಗಳಲ್ಲಿ ಅಸ್ಸಾಂ ನ ತರಭೇತಿ ಶಿಬಿರದಲ್ಲಿ ಸುಖೋಯ್ 30 ವಿಮಾನ ಪತನವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.