ಸನ್ಮಾನದ ಬದಲಾಗಿ ನೆರೆ ಸಂತ್ರಸ್ತರಿಗಾಗಿ ಟವೆಲ್ ಸ್ವೀಕರಿಸಿದ ಸಚಿವ ಕೆ.ಎಸ್. ಈಶ್ವರಪ್ಪ
Team Udayavani, Aug 25, 2019, 11:55 AM IST
ಶಿವಮೊಗ್ಗ: ಸಚಿವರಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸನ್ಮಾನವನ್ನು ನಿರಾಕರಿಸಿ ಬದಲಾಗಿ ನೆರೆ ಸಂತ್ರಸ್ತರಿಗಾಗಿ ಟವೆಲ್ ಸ್ವೀಕರಿಸಿದರು.
ನಗರದ ಕೋಟೆ ಸೀತಾ ರಾಮಾಂಜನೇಯ ದೇವಾಲಯದಲ್ಲಿ ಪತ್ನಿ ಸಮೇತರಾಗಿ ಪೂಜೆ ಸಲ್ಲಿಸಿದ ಈಶ್ವರಪ್ಪ, ನಂತರ ಶಿವಮೊಗ್ಗ ನಗರ ಬಿಜೆಪಿ ಆಯೋಜಿಸಿರುವ ನೆರವಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬಿಎಸ್ ವೈ ಸರಕಾರದಲ್ಲಿ ಸಚಿವರಾಗಿರುವುದಕ್ಕೆ ಏರ್ಪಡಿಸಿದ್ದ ಸನ್ಮಾನವನ್ನು ನಿರಾಕರಿಸಿದ ಈಶ್ವರಪ್ಪ ಅವರು ಬದಲಾಗಿ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ಕಾರ್ಯಕ್ರಮ ಆಯೋಜನೆ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಎಂ.ಎಲ್.ಸಿ. ಆಯನೂರು ಮಂಜುನಾಥ್, ಉಪಮೇಯರ್ ಚನ್ನಬಸಪ್ಪ ಸೇರಿದಂತೆ, ಹಲವು ಮುಖಂಡರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.