ಸಾಗರ ದಾಳಿ ಹತ್ತಿಕ್ಕಲು ಸಜ್ಜು
Team Udayavani, Aug 27, 2019, 5:05 AM IST
ಪುಣೆ: ಪಾಕಿಸ್ತಾನದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಜಲಾಂತರ್ಗಾಮಿ ಪಡೆಯೊಂದಿದ್ದು, ಆ ತಂಡವು ಸಾಗರದೊಳಗೆ ಪ್ರಯಾಣಿಸಿ ಭಾರತದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದೆ. ಗುಪ್ತಚರ ಇಲಾಖೆಯು ಈ ನಿಟ್ಟಿನಲ್ಲಿ ಎಚ್ಚರಿಸಿದ್ದು, ಅಂಥ ದಾಳಿಗಳನ್ನು ಹತ್ತಿಕ್ಕಲು ನಾವು ಸನ್ನದ್ಧವಾಗಿದ್ದೇವೆ ಎಂದು ನೌಕಾಪಡೆಯ ಸಿಬ್ಬಂದಿ ವಿಭಾಗದ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ತಿಳಿಸಿದ್ದಾರೆ.’ಭಾರತೀಯ ಸಾಗರ ತೀರಗಳಲ್ಲಿ ಬದಲಾಗುತ್ತಿರುವ ಭದ್ರತಾ ಸ್ವರೂಪ’ ಎಂಬ ಕುರಿತಾದ ಉಪನ್ಯಾಸ ನೀಡಲು ಪುಣೆಗೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಹೊಣೆ ಹೊತ್ತಿರುವ ಎಲ್ಲಾ ಭದ್ರತಾ ಪಡೆಗಳಿಗೆ ಈ ಕುರಿತಂತೆ ಎಚ್ಚರಿಕೆ ರವಾನಿಸಲಾಗಿದೆ. ಸಾಗರದ ಮೂಲಕ ಆಗಬಹುದಾದ ದಾಳಿಗಳನ್ನು ತಡೆಯುವ ಬಗ್ಗೆ ಮಾರ್ಗಸೂಚಿಗಳನ್ನೂ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.