ಕೇಂದ್ರ ಸರಕಾರಕ್ಕೆ 1.76 ಲಕ್ಷ ಕೋ.ರೂ.: ಆರ್‌ಬಿಐ ಅಸ್ತು
Team Udayavani, Aug 27, 2019, 6:00 AM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ 1.76 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರಕಾರಕ್ಕೆ ವರ್ಗಾವಣೆ ಮಾಡಲು ನಿರ್ಧರಿಸಿದೆ. ಈ ಮೊತ್ತದಿಂದ ಸರಕಾರದ ಬೊಕ್ಕಸ ಹಗುರವಾಗಲಿದ್ದು, ಹಲವು ಮೂಲ ಸೌಕರ್ಯ ಯೋಜನೆಗಳಿಗೆ ಅನುದಾನ ಲಭ್ಯವಾಗಲಿದೆ.
ಸದ್ಯ, 2018-19ರ ಹೆಚ್ಚುವರಿ ಮೀಸಲು ನಿಧಿಯಾಗಿ 1.23 ಲಕ್ಷ ಕೋಟಿ ರೂ. ಮತ್ತು ಪರಿಷ್ಕರಿಸಿದ ಆರ್ಥಿಕ ಬಂಡವಾಳ ರೂಪುರೇಷೆ ಅಡಿಯಲ್ಲಿ ಹೆಚ್ಚುವರಿಯಾಗಿರುವ 52,637 ಕೋಟಿ ರೂ. ಅನ್ನು ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆರ್‌ಬಿಐನಿಂದ ಹೆಚ್ಚುವರಿ ಮೀಸಲು ನಿಧಿಯನ್ನು ಸರಕಾರಕ್ಕೆ ವರ್ಗಾವಣೆ ಮಾಡುವ ವಿಚಾರದಲ್ಲಿ ಕಳೆದ ವರ್ಷ ತೀವ್ರ ವಿವಾದ ಎದ್ದ ಅನಂತರದಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪರಿಣತರ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸಿನ ಮೇರೆಗೆ ಆರ್‌ಬಿಐ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಊರ್ಜಿತ್ ಪಟೇಲ್ ಗವರ್ನರ್ ಆಗಿದ್ದಾಗ ಈ ವಿಚಾರ ತೀವ್ರ ಚರ್ಚೆಗೆ ಒಳಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Lok Sabha result:ಜುಕರ್‌ಬರ್ಗ್ ಸುಳ್ಳು ಬಯಲು ಮಾಡಿದ ಅಶ್ವಿನಿ ವೈಷ್ಣವ್
MUST WATCH
ಹೊಸ ಸೇರ್ಪಡೆ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
UV Fusion: ಚಿಂತೆಯನ್ನು ಚಿಂದಿ ಮಾಡಿ ಒಮ್ಮೆ ನೀ ನಗು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.