ಮನೆ ಬಾಗಿಲಿಗೆ ಕೆನರಾ ಬ್ಯಾಂಕ್‌ ಸೇವೆ

ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ ಕೆನರಾ ಬ್ಯಾಂಕ್‌ •ಬ್ಯಾಂಕ್‌ನಲ್ಲಿ ಗಂಟೆಗಟ್ಟಲೇ ಕ್ಯೂ ನಿಲ್ಲುವ ಕಷ್ಟ ಇನ್ನಿಲ್ಲ

Team Udayavani, Aug 28, 2019, 10:14 AM IST

28-Agust-5

ಔರಾದ: ಗ್ರಾಹಕರ ಮನೆಗೇ ಬಂದು ಬ್ಯಾಂಕ್‌ ಖಾತೆ ತೆರೆಯುವ ಕೆನರಾ ಬ್ಯಾಂಕ್‌ ವ್ಯವಹಾರ ಪ್ರತಿನಿಧಿ.

ರವೀಂದ್ರ ಮುಕ್ತೇದಾರ
ಔರಾದ:
‘ಮನೆ ಬಾಗಿಲಿಗೆ ಕೆನರಾ ಬ್ಯಾಂಕ್‌ ಸೇವೆ’ಯಿಂದ ಕೆನರಾ ಬ್ಯಾಂಕ್‌ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ.

ರಾಜ್ಯದ ಎಲ್ಲ ಕೆನರಾ ಬ್ಯಾಂಕ್‌ಗಳಲ್ಲಿ 2012ರಿಂದ ಆರಂಭಿಸಲಾಗಿದೆ. ಈ ಸೇವೆಯ ಮೂಲಕ ದಿನದ 24 ಗಂಟೆಗಳ ಕಾಲವೂ ಸೇವೆ ನೀಡಲಾಗುತ್ತಿದೆ. ಈ ಹಿಂದೆ 50 ರೂ.ನಿಂದ 10 ಸಾವಿರ ರೂ. ತನಕ ಹಣ ಜಮೆ ಹಾಗೂ ಹಣ ವರ್ಗಾವಣೆ ಮಾಡಲಾಗುತ್ತಿತ್ತು.

ಇದೀಗ ಗ್ರಾಹಕರ ಮನೆಗೇ ಬಂದು ಬ್ಯಾಂಕ್‌ ಖಾತೆಯನ್ನೂ ಕೂಡ ಕೆಲವೇ ನಿಮಿಷಗಳಲ್ಲಿ ತೆರೆಯುವ ಸೇವೆ ನೀಡುತ್ತಿದೆ. ಬ್ಯಾಂಕ್‌ ಮುಂದೆ ಗ್ರಾಹಕರು ಕ್ಯೂ ನಿಲ್ಲುವ ಕಷ್ಟ ಇನ್ನಿಲ್ಲವಾಗಿದೆ. ಅಟಲ್ ಪೆನ್ಷನ್‌, ಪ್ರಧಾನಮಂತ್ರಿ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆ ವಿಮೆಗಳನ್ನು ಕೂಡ ಕೆಲವೇ ನಿಮಿಷಗಳಲ್ಲೇ ಆರಂಭಿಸಲಾಗುತ್ತದೆ.

ಕರೆ ಮಾಡಿದರೆ ಸಾಕು ಮನೆಗೇ: ಕರೆ ಮಾಡಿದರೆ ಸಾಕು ಮನೆ ಬಾಗಿಲಿಗೆ ಬ್ಯಾಂಕ್‌ ಸೇವೆ ನೀಡುತ್ತಿದೆ. ತಕ್ಷಣ ಖಾತೆ ಆರಂಭಿಸುವ, ಹಣ ಜಮೆ ಹಾಗೂ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಆರಂಭಿಸಿದೆ.

ಹೀಗಾಗಿ ಬ್ಯಾಂಕ್‌ ವ್ಯಾಪ್ತಿಯ ಗ್ರಾಹಕರು ಸಂತೋಷದಿಂದ ವ್ಯವಹಾರ ಮಾಡುತ್ತಾರೆ. ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ ಮತ್ತು ಮೂರು ಭಾವಚಿತ್ರಗಳುಇದ್ದರೆ ಸಾಕು ಸ್ಥಳದಲ್ಲೇ ಖಾತೆ ತೆರೆಯಲಾಗುತ್ತಿದೆ. ಬ್ಯಾಂಕ್‌ನ ವ್ಯವಹಾರ ಪ್ರತಿನಿಧಿ ಒಂದೇ ತಿಂಗಳಲ್ಲಿ 200 ಖಾತೆ ಆರಂಭಿಸಿರುವುದು ಅತ್ಯುತ್ತಮ ಸೇವೆಗೆ ಸಾಕ್ಷಿಯಾಗಿದೆ.

ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹಾಗೂ ವ್ಯವಹಾರದಿಂದ ಬ್ಯಾಂಕ್‌ ವ್ಯವಸ್ಥಾಪಕರು ಹರ್ಷಗೊಂಡಿದ್ದಾರೆ.

‘ಮನೆ ಬಾಗಿಲಿಗೆ ಕೆನರಾ ಬ್ಯಾಂಕ್‌ ಸೇವೆ’ ಎಂಬ ಕಾರ್ಯಕ್ರಮ ಮೂಲಕ ಬ್ಯಾಂಕ್‌ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲಾಗಿದೆ. ನಮ್ಮ ವ್ಯವಹಾರ ಪ್ರತಿನಿಧಿ ಕೂಡ ಜನರೊಂದಿಗೆ ಬೆರೆತು ಉತ್ತಮ ಸೇವೆ ನೀಡುತ್ತಿದ್ದಾರೆ.
ಚಂದ್ರಶೇಖರ,
 ಕೆನರಾ ಬ್ಯಾಂಕ್‌ ವ್ಯವಸ್ಥಾಪಕರು, ಔರಾದ.

ಬ್ಯಾಂಕ್‌ ಅಧಿಕಾರಿಗಳು ಸೇರಿ ನಮಗೆ ಸೇವೆ ಮಾಡಲು ಅವಕಾಶ ಮಾಡಿದ್ದು, ಬ್ಯಾಂಕ್‌ ವ್ಯಾಪ್ತಿಯ ಪ್ರತಿಯೊಬ್ಬರಿಗೂ ನಮ್ಮ ಶಾಖೆಯಿಂದ ಉತ್ತಮ ಆಡಳಿತ ನೀಡಬೇಕು ಎನ್ನುವುದೇ ನಮ್ಮ ಬಯಕೆಯಾಗಿದೆ.
ಶಿವಾಜಿ ಪಾಡುರಂಗ,
ವ್ಯವಹಾರ ಪ್ರತಿನಿಧಿ, ಕೆನರಾ ಬ್ಯಾಂಕ್‌, ಔರಾದ.

ಕೆನರಾ ಬ್ಯಾಂಕ್‌ ಪ್ರತಿನಿಧಿಗೆ ಕರೆ ಮಾಡಿದರೆ ಸಾಕು ನಮ್ಮ ಮನೆಗೆ ಬಂದು ಹಣ ವರ್ಗಾಯಿಸುವುದು, ಬ್ಯಾಂಕ್‌ ಖಾತೆಯನ್ನು ಅಲ್ಪ ಕಾಲದಲ್ಲೇ ತೆರೆದು ಕೊಟ್ಟಿದ್ದಾರೆ. ಇದರಿಂದ ಬ್ಯಾಂಕ್‌ಗೆ ಹೋಗಿ ಗಂಟೆಗಟ್ಟಲೆ ನಿಲ್ಲುವುದು, ಸಮಯ ವ್ಯರ್ಥವಾಗುವುದು ನಿಂತಿದೆ.
ಸಂತೋಷ ಮಾನೆ,
ಬ್ಯಾಂಕ್‌ ಗ್ರಾಹಕ.

ಟಾಪ್ ನ್ಯೂಸ್

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.