ಬಹಿರಂಗವಾಗಿ ಮಾತನಾಡಿ ಅವಕಾಶ ಕಳೆದುಕೊಳ್ಳಬೇಡಿ; ಸಚಿವ ಸ್ಥಾನ ವಂಚಿತ ಶಾಸಕರಿಗೆ BSY

Team Udayavani, Aug 28, 2019, 11:14 AM IST

Appeal

ಬೆಂಗಳೂರು:ಸಚಿವ ಸ್ಥಾನ ಸಿಗಲಿಲ್ಲ ಎಂದು ಸರಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಹೈಕಮಾಂಡ್ ವಿರೋಧ ಕಟ್ಟಿಕೊಳ್ಳಬೇಡಿ…ಇದು ಅಸಮಾಧಾನಿತ ಶಾಸಕರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಡಿಕೊಂಡ ಮನವಿ.

ಬುಧವಾರ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಅಸಮಧಾನಿತ ಶಾಸಕರಾದ ತಿಪ್ಪಾ ರೆಡ್ಡಿ, ಪಿ.ರಾಜೀವ್ ಹಾಗೂ ಗೂಳಿಹಟ್ಟಿ ಶೇಖರ್ ಅವರ ಜೊತೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಹಿರಂಗವಾಗಿ ಮಾತನಾಡಿ ಅವಕಾಶ ಕಳೆದುಕೊಳ್ಳಬೇಡಿ. ಸಚಿವ ಸಂಪುಟ ವಿಸ್ತರಣೆ ಇನ್ನೂ ಬಾಕಿ ಇದೆ. ಅವಕಾಶ ಸಿಗುವವರೆಗೆ ಕಾಯಬೇಕು ಎಂದು ಸಲಹೆ ನೀಡಿದ್ದಾರೆಂದು ಮಾಧ್ಯಮದ ವರದಿ ತಿಳಿಸಿದೆ.

ಯಾವುದೇ ಕಾರಣಕ್ಕೂ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ಸರಕಾರದ ವಿರುದ್ಧ ಹೇಳಿಕೆ ನೀಡಿದರೆ ಅದರಿಂದ ನಿಮ್ಮ ರಾಜಕೀಯ ಭವಿಷ್ಯಕ್ಕೆ ತೊಂದರೆ ಎಂದು ಕಿವಿಮಾತು ಹೇಳಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.