ಮಂಗಳೂರಿನಲ್ಲಿ 350ಕ್ಕೂ ಹೆಚ್ಚು ರೌಡಿಗಳ ಪರೇಡ್
Team Udayavani, Aug 28, 2019, 6:08 PM IST
ಮಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ 350ಕ್ಕೂ ಹೆಚ್ಚು ರೌಡಿಗಳನ್ನು ಮಂಗಳೂರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಪರೇಡ್ ನಡೆಸಿ ಎಚ್ಚರಿಕೆ ನೀಡಲಾಯಿತು.
ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಾಮಾನ್ಯ ನಾಗರಿಕರಂತೆ ಬದುಕಬೇಕು. ಈಗಾಗಲೇ ತೊಡಗಿಸಿಕೊಂಡಿರುವವರು ಅದನ್ನು ಬಿಟ್ಟು ಗೌರವಯುತ ವೃತ್ತಿಗಳಲ್ಲಿ ಮುಂದುವರಿಯಬೇಕು.
ಪ್ರತಿಯೊಬ್ಬರ ಚಲನವಲನಗಳನ್ನು ಪೊಲೀಸ್ ಇಲಾಖೆ ಗಮನಿಸುತ್ತಿರುತ್ತದೆ. ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಗೂಂಡಾ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೊಳಿಸುತ್ತೇವೆ ಎಂದು ಮಂಗಳೂರು ಪೊಲೀಸ್ ಅಯುಕ್ತರು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.