ಚಿಕ್ಕಬಳ್ಳಾಪುರ ಜಿಲ್ಲೆಗೆ ಕೇಂದ್ರದ ಜಲಶಕ್ತಿ ನಿಯೋಗ ದಿಡೀರ್ ಭೇಟಿ
Team Udayavani, Aug 28, 2019, 8:26 PM IST
ಚಿಕ್ಕಬಳ್ಳಾಪುರ : ನೆರೆ ಪ್ರವಾಹದಿಂದ ಉತ್ತರ ಕರ್ನಾಟಕದ ಜನ ತತ್ತರಗೊಂಡಿದ್ದರೆ ಮತ್ತೊಂದು ಕಡೆ ಹನಿ ಹನಿ ನೀರಿಗೂ ಪರದಾಡಿ ಬರದಿಂದ ಕಂಗೆಟ್ಟಿರುವ ಬರ ಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಗೆ ಬುಧವಾರ ಕೇಂದ್ರದ ಜಲಶಕ್ತಿ ತಂಡದ ಸದಸ್ಯರು ಭೇಟಿ ನೀಡಿ ಜಿಲ್ಲೆಯ ಅಂತರ್ಜಲ ಪರಿಸ್ಥಿಯನ್ನು ವಿಕ್ಷೀಸಿದರು.
ಕೇಂದ್ರದ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಪರ ಕಾರ್ಯದರ್ಶಿ ಪಂಕಜ್ ಕುಮಾರ್ ನೇತ್ರತ್ವದಲ್ಲಿ ಕೇಂದ್ರ ಅಯುಷ್ ಇಲಾಖೆಯ ನಿರ್ದೇಶಕ ಶಶಿ ರಂಜನ್, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ನಿರ್ದೇಶಕ ಮನೋಜ್ ಕುಮಾರ್ ಗಂಗೇಯಾ ಹಾಗೂ ಕೇಂದ್ರ ಅಂತರ್ಜಲ ಮಂಡಳಿಯ ತಾಂತ್ರಿಕ ಅಧಿಕಾರಿ ಆರ್.ರಾಕಿ ಮತ್ತಿತರ ಹಿರಿಯ ಅಧಿಕಾರಿಗಳ ತಂಡ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ತಾಲೂಕುಗಳಿಗೆ ಭೇಟಿ ನೀಡಿ ಅಂತರ್ಜಲ ಬಗ್ಗೆ ಅದ್ಯಯನ ನಡೆಸಿತು.
ಜಿಲ್ಲೆಯಲ್ಲಿ ಶಾಶ್ಬತವಾಗಿ ಜಲಮೂಲಗಳ ಸಂರಕ್ಷಣೆಗೆ ಒತ್ತು ಕೊಡಬೇಕು. ಅಂತರ್ಜಲ ಬಳಕೆ ಮಿತಗೊಳ್ಳಬೇಕು, ಪರಿಸರ ಸಂರಕ್ಷಣೆಗೆ ಒತ್ತು ಕೊಡುವಂತೆ ಸಲಹೆ ನೀಡಿದೆ.
ಈ ಸಂದರ್ಭದಲ್ಲಿ ಜಿಪಂ ಸಿಇಒ ಫೌಜಿಯಾ, ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಮತ್ತಿತರರು ಉಪಸ್ಥಿತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.