ಬೈಕ್ ಪ್ರಿಯರಿಗೊಂದು ಸಂತಸದ ಸುದ್ದಿ: ಅತೀ ಶೀಘ್ರದಲ್ಲಿ ಬರಲಿದೆ ಕೆಟಿಎಂ ಡ್ಯೂಕ್ 790

ಇದರ ಬೆಲೆ ಎಷ್ಟು ಗೊತ್ತಾ ?

Team Udayavani, Aug 31, 2019, 3:30 PM IST

ktm-duke-1

ದೆಹಲಿ: ಬೈಕ್ ಪ್ರಿಯರಿಗೆ ಸಂತಸದ ವಿಷಯ. ಬಹುನಿರೀಕ್ಷಿತ ಕೆಟಿಎಂ 790 ಡ್ಯೂಕ್ ಭಾರತೀಯ ಮಾರುಕಟ್ಟೆಗೆ ಇದೇ ಸೆಪ್ಟೆಂಬರ್ 5 ರಂದು ಲಗ್ಗೆಯಿಡಲಿದೆ.

ವಿದೇಶಿ ಮಾರುಕಟ್ಟೆಯಲ್ಲಿ ಈಗಾಗಲೇ  ಡ್ಯೂಕ್ 1290 ಅವೃತ್ತಿಯನ್ನು ಮಾರಾಟ ಮಾಡುತ್ತಿರುವ ಕೆಟಿಎಂ ಸಂಸ್ಥೆ ಭಾರತದಲ್ಲೂ ತನ್ನ ಜನಪ್ರಿಯ ಸೂಪರ್ ಬೈಕ್ ಗಳನ್ನು ಒಂದೊಂದಾಗಿ ಪರಿಚಯಿಸುತ್ತಿದೆ.

ಬಲಿಷ್ಟ ಎಂಜಿನ್ ಹಾಗೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿರುವ ಕೆಟಿಎಂ 790 ಡ್ಯೂಕ್ ಬೈಕ್ ನ ಬೆಲೆ 8 ರಿಂದ 8.5 ಲಕ್ಷ ರೂಪಾಯಿ (ಆನ್ ರೋಡ್) ಎಂದು ಅಂದಾಜಿಸಲಾಗಿದೆ.

ಡ್ಯೂಕ್ 790 ಸದ್ಯ ಸಿಕೆಡಿ ವಿಧಾನದಲ್ಲಿ ಭಾರತೀಯ ಮಾರುಕಟ್ಟೆಗೆ ಪರಿಚಯವಾಗಲಿದ್ದು, ಅತ್ಯುತ್ತಮ ವಿನ್ಯಾಸವನ್ನು ಒಳಗೊಂಡಿದೆ.  ಕೆಟಿಎಂ ಸಂಸ್ಥೆಯ ಮಿಡ್ಲ್ ವೇಟ್ ವಿಭಾಗದಲ್ಲಿರುವ ಈ ನೆಕೆಡ್ ರೋಡ್ ಸ್ಟರ್ ಬೈಕ್ ಮಾದರಿಯಲ್ಲಿ ಎಲ್ ಸಿ8ಸಿ, 799ಸಿಸಿ , ಲಿಕ್ವಿಡ್ ಕೂಲ್ಡ್, ಪ್ಯಾರೆಲರ್ ಟ್ವಿನ್ ಇಂಜಿನ್ ಜೋಡಣೆ  ಮಾಡಿದ್ದು. ಈ ಬೈಕಿನಲ್ಲಿರುವ ಎಂಜಿನ್ 103-ಬಿ ಎಚ್ ಪಿ ಹಾಗೂ 86–ಎನ್ ಎಂ ಟಾರ್ಕ್ ಉತ್ಪಾದಿಸಲಿದೆ.

ಈ ಇಂಜಿನ್ ನಲ್ಲಿ 6 ಸ್ಪೀಡ್ ಗೇರ್ ಬಾಕ್ಸ್ ಇರಲಿದ್ದು  ಪಿಎಎಸ್ ಸಿ ಸ್ಲಿಪ್ ಅಸಿಸ್ಟ್ ಕ್ಲಚ್ ಹಾಗೂ ಕ್ವಿಕ್ ಶಿಫ್ಟ್ ಅಸಿಸ್ಟ್ ಇರಲಿದೆ. ಇದರ ಜೊತೆಗೆ ಈ ಬೈಕಿನಲ್ಲಿ ರೈಡ್ ಬೈ ವೈರ್ ಥ್ರಾಟಲ್ ಇರಲಿದ್ದು ಸ್ಪೋರ್ಟ್, ಸ್ಟ್ರೀಟ್, ರೇನ್ ಹಾಗೂ ಟ್ರ್ಯಾಕ್ ಎಂಬ ನಾಲ್ಕು ವಿವಿಧ ಬಗೆಯ ರೈಡರ್ ಮೋಡ್ ಗಳನ್ನು ಒಳಗೊಂಡಿದೆ.

ಈ ಬೈಕಿನಲ್ಲಿರುವ ಇನ್ನೊಂದು ವಿಶೇಷತೆಯೆಂದರೆ, ಈ ಬೈಕ್ ಸೂಪರ್ ಮೋಟೋ ಮೋಡ್ ನೀಡಲಿದ್ದು, ಇದರಿಂದ ಚಾಲಕರು ಹಿಂದಿರುವ ವೀಲ್ ನಲ್ಲಿನ ಎಬಿಎಸ್ ಸುರಕ್ಷೆಯನ್ನು ಸ್ವಿಚ್ ಆಫ್ ಮಾಡಬಹುದಾಗಿದೆ. ಬ್ರೇಕಿಂಗ್ ಅನ್ನು ಮುಂಭಾಗದಲ್ಲಿರುವ ಡಬಲ್ ಡಿಸ್ಕ್ ಹಾಗೂ ಹಿಂಭಾಗದಲ್ಲಿರುವ ಸಿಂಗಲ್ ಡಿಸ್ಕ್ ಗಳು ನಿಯಂತ್ರಿಸುತ್ತದೆ . ಡ್ಯೂಕ್ 390  ಬೈಕಿನ ರೀತಿಯಲ್ಲೇ ಡ್ಯೂಕ್ 790 ಬೈಕ್ ಸಹ ಪೂರ್ಣವಾದ ಲೈಟಿಂಗ್ ಸೆಟ್ ಅಪ್ , ಸ್ಮಾರ್ಟ್ ಪೋನ್ ಗಳಿಗಾಗಿ ಸುಧಾರಿತ ಟೆಕ್ನಾಲಜಿಯ ಕ್ಲಸ್ಟರ್ ಬ್ಲೂಟೂಟ್ ಕನೆಕ್ಟಿವಿಟಿಯನ್ನು ಹೊಂದಿದೆ.

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.