“ಕೆಜಿಎಫ್’ ದಾಖಲೆ ಮೀರಿಸಿದ ಬಿಜೆಪಿ
Team Udayavani, Aug 31, 2019, 3:00 AM IST
ಕಲಬುರಗಿ: ವರ್ಗಾವಣೆ ಕಲೆಕ್ಷನ್ನಲ್ಲಿ ರಾಜ್ಯದ ಬಿಜೆಪಿ ಸರ್ಕಾರ “ಬಾಹುಬಲಿ-2′, “ಕೆಜಿಎಫ್’ ಚಿತ್ರದ ದಾಖಲೆ ಮೀರಿಸಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಅಧಿ ಕಾರಿಗಳ ವರ್ಗಾವಣೆ ಹೆಸರಲ್ಲಿ ಹಣದ ದಂಧೆ ನಡೆಸುತ್ತಿದೆ. ಸರ್ಕಾರ ರಚಿಸಲು ಆಪರೇಷನ್ ಕಮಲಕ್ಕೆ ಮಾಡಿರುವ ಖರ್ಚು-ವೆಚ್ಚವನ್ನು ಈಗ ವರ್ಗಾವಣೆಯಲ್ಲಿ ಪಡೆಯುತ್ತಿದ್ದಾರೆ.
ವರ್ಗಾವಣೆ ಕಲೆಕ್ಷನ್ನಲ್ಲಿ ರಾಜ್ಯದ ಬಿಜೆಪಿ ಸರ್ಕಾರ “ಬಾಹುಬಲಿ-2′, ‘ಕೆಜಿಎಫ್’ ಚಿತ್ರದ ದಾಖಲೆ ಮೀರಿಸಿದೆ ಎಂದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ದಿನೇಶ ಗುಂಡೂ ರಾವ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ಸೂಚನೆ ನೀಡಿಲ್ಲ. ಈ ಕುರಿತು ಹೈಕಮಾಂಡ್ನಿಂದ ಯಾವುದೇ ಮಾಹಿತಿಯೂ ಬಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.