ಸ್ವಉದ್ಯೋಗದಿಂದ ಸ್ವಾವಲಂಬಿಯಾಗಿ

Team Udayavani, Aug 31, 2019, 10:35 AM IST

31-Agust-6

ಭಾಲ್ಕಿ: ಪಟ್ಟಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ನೀಡಲಾದ ತರಬೇತಿ ಪತ್ರಗಳುನ್ನು ಶಾಸಕ ಈಶ್ವರ ಖಂಡ್ರೆ ಫಲಾನುಭವಿಗಳಿಗೆ ವಿತರಿಸಿದರು.

ಭಾಲ್ಕಿ: ಮಹಿಳೆಯರು ಸ್ವಂತ ಉದ್ಯೋಗ ಕಂಡುಕೊಂಡು ಸ್ವಾವಲಂಬಿ ಜೀವನ ಸಾಗಿಸುವುದು ಅತ್ಯವಶ್ಯಕವಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದಲ್ಲಿ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ತರಬೇತಿ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು ಸರ್ಕಾರದ ಉದ್ಯೋಗಿನಿ ಯೋಜನೆ ಸಹಕಾರಿಯಾಗಿದೆ. ಈ ಯೋಜನೆಯಡಿ 3 ಲಕ್ಷ ರೂ. ವರೆಗೆ ಸಾಲದ ಸೌಲಭ್ಯವಿದೆ. ಸಾಮಾನ್ಯ ವರ್ಗದವರಿಗೆ ಸರ್ಕಾರದಿಂದ ಶೇ.30 ಮತ್ತು ಎಸ್‌ಸಿ-ಎಸ್‌ಟಿ ಫಲಾನುಭವಿಗಳಿಗೆ ಶೇ.50 ಸಬ್ಸಿಡಿ ಇದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನ ಸಾಗಿಸಲು ಮುಂದೆ ಬರಬೇಕು ಎಂದು ಕರೆ ನೀಡಿದರು. ಇದೇವೇಳೆ ಸುಮಾರು 40 ಫಲಾನುಭವಿಗಳಿಗೆ ತರಬೇತಿ ಪತ್ರ ವಿತರಿಸಿದರು.

ಫಲಾನುಭವಿಗಳು: ಕಮಲಾಬಾಯಿ ಅನೀಲಕುಮಾರ, ಮಹಾನಂದಾ ದಶರಥ, ಅರ್ಚನಾ ಸಂತೋಷ, ರೆಷ್ಮಾ ಶರಣು, ರಮಾಬಾಯಿ ರಾಜಕುಮಾರ, ಉಷಾ ದೀಪಕ, ಲಲಿತಾ ಜಗನ್ನಾಥ ಕಣಜೆ, ಕಾವೇರಿ ಸಂಗಮೇಶ ಬಿರಾದಾರ, ವಿಶಾಲಕ್ಷ್ಮೀ ಶಿವಾನಂದ ಬಿರಾದಾರ, ಸಂಗಮ್ಮ ಶಿವಕುಮಾರ ರಟಕಲೆ, ಜ್ಯೋತಿ ನಾಗಯ್ನಾ, ಮಹಾದೇವಿ ಅನೀಲ ಪಾಟೀಲ, ಮಹಾನಂದಾ ತಾನಾಜಿರಾವ್‌, ಸುಮನಬಾಯಿ ದೇವಿದಾಸ ಕಲಮೆ, ಸರೋಜಾ ಜ್ಞಾನೋಬಾ ಯಾದವ, ಲತಾ ಸಂಜುಕುಮಾರ ಲೋಖಂಡೆ, ಸಂಜೀವಿನಿ ಶಾಲಿವಾನ ಪಾಟೀಲ, ಜ್ಯೋತಿ ಶಿವರಾಜ ಪಂಚಾಳ, ರಾಖೀ ಬಾಲಾಜಿ, ವಿಜಯಲಕ್ಷ್ಮೀ ರಾಜಪ್ಪಾ, ವಿದ್ಯಾವತಿ ಶಿವಕುಮಾರ, ಗಂಗಮ್ಮಾ ಶಂಕ್ರೆಪ್ಪಾ ಮರೆ, ವಿದ್ಯಾವತಿ ಮಾರುತಿರಾವ್‌ ಪಾಟೀಲ, ಅಫಖಾನಬೀ ಜಮಾಲಸಾಬ, ಮಾಶ್ರೀತಬೇಗಂ ಶರೀಫಮಿಯ್ನಾ, ಶಬಾನಾಬೇಗಂ ಇಸಾಮಿಯ್ನಾ ಮುಜಾವರ, ಸಿದ್ದಿಕಿ ಅಬ್ಟಾಸ ಖಾನ್‌, ಕಲಾವತಿ ಶಾಲಿವಾನ, ಚಿತ್ರಾ ಬಸವರಾಜ ಸೈನೂರೆ, ಕವಿತಾ ಸಂಜೀವಕುಮಾರ, ಸುಶೀಲಮ್ಮಾ ಜಗನ್ನಾಥ, ರೇಖಾ ರಾಜಕುಮಾರ, ಜಗದೇವಿ ನಾಗಭೂಷಣ, ಕವಿತಾ ರೇವಪ್ಪಾ ಇವರು ಫಲಾನುಭವಿಗಳು. ಕಚೇರಿಯ ಸಿಬ್ಬಂದಿ ವರ್ಜಮಣಿ ಮತ್ತು ಯಲ್ಲಮ್ಮಾ, ಎಪಿಎಂಸಿ ಸದಸ್ಯರಾದ ಬನಸಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.