ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

Team Udayavani, Aug 31, 2019, 10:39 AM IST

bk-tdy-3

ಬಾಗಲಕೋಟೆ: ಸಾವರಿನ್‌ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ ಬಾಕಿ ಹಣ ಕೊಡಿಸುವಂತೆ ಒತ್ತಾಯಿಸಿ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಜಿಲ್ಲೆಯ ತೇರದಾಳ ಸಮೀಪದ ಸಾವರಿನ್‌ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಾಕಿ ಹಣ ಕೊಡಿಸುವಂತೆ ಒತ್ತಾಯಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಮದಬಾವಿ, ಮಾರಾಪುರ ಮುಂತಾದ ಗ್ರಾಮಗಳ ರೈತರು ಜಿಲ್ಲಾಡಳಿತ ಭವನ ಎದುರು ಕೆಲ ಹೊತ್ತು ಧರಣಿ ನಡೆಸಿ, ಕಬ್ಬಿನ ಬಾಕಿ ಹಣಕ್ಕಾಗಿ ಒತ್ತಾಯಿಸಿದರು.

ಸಾವರಿನ್‌ ಸಕ್ಕರೆ ಕಾರ್ಖಾನೆಗೆ ಕಳೆದ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ್ದೇವೆ. ಕಾರ್ಖಾನೆಯಿಂದ ಚೆಕ್‌ ನೀಡಿದ್ದು, ಚೆಕ್‌ಗಳು ಬೌನ್ಸ್‌ ಆಗಿದೆ. ಬಾಕಿ ಹಣ ಕೊಡುವಂತೆ ಕಾರ್ಖಾನೆಗೆ ತೆರಳಿ ಕೇಳಿದರೆ ಹಣ ಕೊಡುತ್ತಿಲ್ಲ. ಕಳೆದ 9 ತಿಂಗಳಿಂದ ಬಾಕಿ ಹಣಕ್ಕಾಗಿ ಅಲೆದಾಡುತ್ತಿದ್ದೇವೆ. ಕೂಡಲೇ ಹಣ ಕೊಡಿಸಬೇಕು ಎಂದು ಆಗ್ರಹಿಸಿದರು.

ರೈತರ ಮನವಿ ಪಡೆದ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌, ಸಾವರಿನ್‌ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿ ಹಣ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಕ್ಕರೆ ಜಪ್ತಿ ಮಾಡಲು ಹೋದಾಗ, ಗೋಡಾವನ್‌ನಲ್ಲಿ ಸಕ್ಕರೆ ಇರಲಿಲ್ಲ. ಹೀಗಾಗಿ ಕಾರ್ಖಾನೆಯ ಸ್ಥಿರಾಸ್ಥಿ ಜಪ್ತಿ ಮಾಡಿ, ರೈತರ ಬಾಕಿ ಹಣ ಕೊಡಿಸಲಾಗುವುದು. ರೈತರು ಆತಂಕ ಪಡಬಾರದು ಎಂದು ತಿಳಿಸಿದರು.

ರೈತ ಪ್ರಮುಖರಾದ ಅಜೀತ ಹಾದಿಮನಿ, ಸುಭಾಸ, ಬಾಸು ನದಾಫ, ಹುಸೇನಸಾಬ ನದಾಫ, ಅಬ್ದುಲ್ ನದಾಫ, ಹನಮಂತ ಚಿಚಖಂಡಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.