‘ಕಳ್ಳಗಿವಿ’ ತನಿಖೆ ಆರಂಭಿಸಿದ ಸಿಬಿಐ
Team Udayavani, Sep 1, 2019, 6:15 AM IST
ನವದೆಹಲಿ: ಕರ್ನಾಟಕ ರಾಜಕೀಯ ವಲಯದಲ್ಲಿ ಇತ್ತೀಚೆಗೆ ತಲ್ಲಣ ಸೃಷ್ಟಿಸಿರುವ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.
ರಾಜ್ಯದಲ್ಲಿ ಈ ಹಿಂದಿದ್ದ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಈ ಪ್ರಕರಣದ ತನಿಖೆಯನ್ನು ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಬಿಐಗೆ ವಹಿಸಲು ಶಿಫಾರಸು ಮಾಡಿದ್ದರು. ಕೇಂದ್ರ ಸರ್ಕಾರದ ಅಧಿಸೂಚನೆಯಂತೆ, ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಶುರು ಮಾಡಿದೆ.
ಕಾಂಗ್ರೆಸ್-ಜೆಡಿಎಸ್ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಉಭಯ ಪಕ್ಷ ಗಳ ಶಾಸಕರ ಹಾಗೂ ನಾಯಕರ ಫೋನ್‌ಗಳನ್ನು ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಕದ್ದಾಲಿಸಿದ್ದರು ಎಂದು, ಬಂಡಾಯ ಶಾಸಕರಲ್ಲಿ ಒಬ್ಬರಾಗಿದ್ದ ಎಚ್. ವಿಶ್ವನಾಥ್ ಅವರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.