ಇಂದಿರಮ್ಮನ ಕೆರೆ ದುರಸ್ತಿಗೆ ಶೀಘ್ರ ಕ್ರಮ

Team Udayavani, Sep 1, 2019, 10:05 AM IST

huballi-tdy-5

ಧಾರವಾಡ: ಅಳ್ನಾವರ ತಾಲೂಕಿನ ಹುಲಿಕೆರೆ ಗ್ರಾಮದ ಇಂದಿರಮ್ಮನ ಕೆರೆ ತಾತ್ಕಾಲಿಕ ದುರಸ್ತಿಗೆ 1.76 ಕೋಟಿ ರೂ. ಹಾಗೂ ಶಾಶ್ವತ ಕಾಮಗಾರಿ ಕೈಗೊಳ್ಳಲು 8 ಕೋಟಿ ರೂ. ಅಂದಾಜುಪಟ್ಟಿ ಸಿದ್ಧಪಡಿಸಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಹಾನಿಗೊಳಗಾದವರಿಗೆ ಪರಿಹಾರ ನೀಡಲು ಅನುದಾನ ಕೊರತೆ ಇಲ್ಲ. ಶುಕ್ರವಾರ ಸರ್ಕಾರ 10 ಕೋಟಿ ರೂ. ಅನುದಾನ ನೀಡಿದೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲ. ಸಂತ್ರಸ್ತರಿಗೆ ಈಗಾಗಲೇ ಆಹಾರ ಪದಾರ್ಥಗಳ ಕಿಟ್ ನೀಡಲು ಸಹ ಆರಂಭಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಸುಮಾರು 16,000 ಮನೆಗಳಿಗೆ ಹಾನಿಯಾಗಿದ್ದು, ಆ ಪೈಕಿ 84 ಮನೆಗಳು ಸಂಪೂರ್ಣ ಕುಸಿದಿವೆ. ಈಗಾಗಲೇ ಮನೆಗೆ ಪರಿಹಾರ ನೀಡುವ ಕಾರ್ಯ ನಡೆದಿದೆ. ಕೆಲ ಕಡೆಗಳಲ್ಲಿ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ತ್ವರಿತಗತಿಯಲ್ಲಿ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಸಂಪೂರ್ಣ ಮನೆ ಕಳೆದುಕೊಂಡವರಿಗೆ ಮನೆ ಬಾಡಿಗೆ ಸಹ ನೀಡಲಾಗುತ್ತಿದೆ. ಇನ್ನು ಕೆಲ ದಿನಗಳಲ್ಲೇ ಜಿಯೋ ಟ್ಯಾಗ್‌ ಮೂಲಕ ಅವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಕುಸಿದ ಮನೆ, ರಸ್ತೆ, ಸೇತುವೆ, ಜಾನುವಾರು, ಜೀವ ಹಾನಿ ಹೀಗೆ ಎಲ್ಲ ರೀತಿಯ ಹಾನಿಗಳ ಮೌಲ್ಯ 1136 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಆದರೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 177 ಕೋಟಿ ರೂ. ಹಾನಿಯಾಗಿದೆ. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.