ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು
Team Udayavani, Sep 1, 2019, 10:28 AM IST
ಪಾಟ್ನಾ: ಆರ್ ಜೆಡಿ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಲೂ ಪ್ರಸಾದ್ ಯಾದವ್ ಅವರ ಕಿಡ್ನಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಶೇ 37 ಮಾತ್ರ ಕಿಡ್ನಿ ಕೆಲಸ ಮಾಡುತ್ತಿದೆ. ಕಳೆದ ಒಂದು ವಾರದಿಂದ ಅವರ ಆರೋಗ್ಯ ಸ್ಥಿರವಾಗಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಲಾಲೂ ಪ್ರಸಾದ್ ಯಾದವ್ ಅವರು ಮಧುಮೇಹ, ರಕ್ತದೊತ್ತಡ ಮತ್ತು ಇತರ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
71ರ ಹರೆಯದ ಲಾಲೂ ಪ್ರಸಾದ್ ಯಾದವ್ ಅವರು ಮೇವು ಹಗರಣದ ಸಂಬಂಧಿಸಿದಂತೆ 2017ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.