ಮೋದಿ ಸರಕಾರದ ಕೆಟ್ಟ ನಿರ್ವಹಣೆಯೇ ಆರ್ಥಿಕ ಕುಸಿತಕ್ಕೆ ಕಾರಣ: ಮನಮೋಹನ್ ಸಿಂಗ್
Team Udayavani, Sep 1, 2019, 12:35 PM IST
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಸರಕಾರದ ಒಟ್ಟಾರೆ ಕೆಟ್ಟ ನಿರ್ವಹಣೆಯಿಂದ ದೇಶದಲ್ಲಿ ಆರ್ಥಿಕ ಕುಸಿತದ ಪರಿಸ್ಥಿತಿ ಉಂಟಾಗಿದೆ ಎಂದು ಮಾಜಿ ಪ್ರಧಾನ ಮಂತ್ರಿ, ಹಣಕಾಸು ತಜ್ಞ ಮನಮೋಹನ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯ ದರ ಶೇ 5ಕ್ಕೆ ಕುಸಿದಿರುವುದು ನಾವು ದೀರ್ಘಕಾಲದ ನಿಧಾನಗತಿಯ ಮಧ್ಯದಲ್ಲಿದ್ಧೇವೆಂದು ಸೂಚಿಸುತ್ತದೆ ಎಂದು ಮಾಜಿ ಪ್ರಧಾನಿ ಹೇಳಿದರು.
ಭಾರತದ ಉತ್ತಮ ವೇಗದಲ್ಲಿ ಬೆಳವಣಿಗೆ ಹೊಂದುವ ಕ್ಷಮತೆ ಹೊಂದಿದೆ. ಆದರೆ ಮೋದಿ ಸರಕಾರದ ಕೆಟ್ಟ ನಿರ್ವಹಣೆಯಿಂದ ಕುಸಿತಕ್ಕೆ ಕಾರಣವಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದರು.
ಸದ್ಯದ ಈ ಪರಿಸ್ಥಿತಿಗೆ ನೋಟು ಅಪನಗದೀಕರಣ ಮತ್ತು ಜಿಎಸ್ ಟಿಯೂ ಕಾರಣವಾಗಿದೆ ಎಂದ ಅವರು ಸರಕಾರ ಮಾಡಿಕೊಂಡ ಪ್ರಮಾದಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್ ಟಿಯಿಂದ ಭಾರತದ ಆರ್ಥಿಕತೆ ಚೇತರಿಸಿಕೊಂಡಿಲ್ಲ ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.