ಯಡಿಯೂರಪ್ಪ ಮೇಲಿನ ಸಿದ್ಧು ಆರೋಪಕ್ಕೆ ಶೆಟ್ಟರ್ ತಿರುಗೇಟು

Team Udayavani, Sep 1, 2019, 6:13 PM IST

Jagadish-Shettar-726

ಹುಬ್ಬಳ್ಳಿ: ಯಡಿಯೂರಪ್ಪ ಬಿಜೆಪಿಗೆ ಬೇಡವಾದ ಶಿಶು ಎನ್ನುವ ಮೊದಲು ಕಾಂಗ್ರೆಸ್ ನಲ್ಲಿ ತಮ್ಮ  ಸ್ಥಾನ ಏನೆಂಬುದನ್ನು  ಸಿದ್ದರಾಮಯ್ಯ ತಿಳಿದುಕೊಳ್ಳಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ತಿರುಗೇಟು ನೀಡಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಅವರ ಹೈಕಮಾಂಡ್ ಮನಸ್ಸು ಮಾಡುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್ಸಿನಲ್ಲೆ ಸಾಕಷ್ಟು ಗೊಂದಲಗಳಿವೆ. ಕಾಂಗ್ರೆಸ್ ನಲ್ಲಿ ತಮ್ಮ ಸ್ಥಾನವೇ ಗಟ್ಟಿಯಾಗಿಲ್ಲ ಎಂಬುದನ್ನು ಅವರು ಅರಿಯಲಿ ಎಂದರು. ವಿಧಾನಸಭಾ ವಿಪಕ್ಷ ನಾಯಕನ ಆಯ್ಕೆ ಮಾಡಲಾಗದ ಸ್ಥಿತಿಗೆ ಕಾಂಗ್ರೆಸ್ ಹೈಕಮಾಂಡ್ ತಲುಪಿದೆ ಎಂದು ಲೇವಡಿ ಮಾಡಿದರು.

ಯಡಿಯೂರಪ್ಪ ಬಿಜೆಪಿಗೆ ಬೇಡವಾದ ಶಿಶು ಎನ್ನುವುದರಲ್ಲಿ ಅರ್ಥವಿಲ್ಲ. ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಅಷ್ಟೊಂದು  ಪ್ರಾಮುಖ್ಯತೆ  ಕೊಡಬೇಕಾಗಿಲ್ಲ. ಡಿಸಿಎಂ ಮಾಡುವುದು ನಮ್ಮ ಪಕ್ಷದ ತೀರ್ಮಾನ.  ಈ ಹಿಂದೆ ತಾವು ಡಿಸಿಎಂ ಆಗಿದ್ದನ್ನು ಸಿದ್ದರಾಮಯ್ಯನವರು ಮರೆಯಬಾರದು ಎಂದರು.

ಡಿ.ಕೆ.ಶಿವಕುಮಾರ ಅವರಿಗೆ ಸೇರಿದ ಎನ್ನಲಾದ ಹಣ ಬಗ್ಗೆ ಇಡಿ ವಿಚಾರಣೆ ನಡೆಸುತ್ತಿದೆ ಇದರಲ್ಲಿ ಬಿಜೆಪಿ ಪಾತ್ರ ಇಲ್ಲ ಎಂದರು.

ಜಿಂದಾಲ್ ಗೆ ಭೂಮಿ ಪರಭಾರೆಗೆ ಸಂಬಂಸಿದ ಹಿಂದಿನ ಸರಕಾರದ ಕಡತಗಳನ್ನು ನೋಡಿಲ್ಲ. ಈ ಕುರಿತ ಉಪ ಸಮಿತಿ ಸಮಿತಿ ಸರಕಾರಕ್ಕೆವರದಿ ಸಲ್ಲಿಸಿದೆ ಎಂಬುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ.. ಹಿಂದೆ ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ವಿರೋಧ ಮಾಡಿದ್ದು ಹೌದು.  ಆದರೆ ಹಿಂದಿನ ಸರಕಾರದ ಯಾವ ರಾಮಾಯಣ ಮಾಡಿದೆ ಎಂಬುವುದು ಕಡತ ನೋಡಿದ ಮೇಲೆ ಗೊತ್ತಾಗಲಿದೆ ಎಂದರು.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.