ಮತದಾರರ ಪಟ್ಟಿ ಪರಿಶೀಲನೆಗೆ ಸಾರ್ವಜನಿಕರು ಸಹಕರಿಸಲಿ


Team Udayavani, Sep 2, 2019, 3:06 AM IST

matadara

ಬೆಂಗಳೂರು: ಸಾರ್ವಜನಿಕರ ಸಹಕಾರದಿಂದ ಮಾತ್ರ ಮತದಾರರ ಪಟ್ಟಿಯಲ್ಲಿರುವ ನಕಲಿ ಹೆಸರುಗಳನ್ನು ತೆಗೆದುಹಾಕಲು ಸಾಧ್ಯ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‌ ಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಚುನಾವಣಾ ಆಯೋಗದಿಂದ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020ರ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದ್ಯ ಇರುವ ಮತದಾರರ ಪಟ್ಟಿಯಲ್ಲಿ ಶೇ.1ಕ್ಕಿಂತಲೂ ಹೆಚ್ಚು ನಕಲಿ ಮತದಾರರಿದ್ದಾರೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಮತದಾರರ ಪಟ್ಟಿ ಪರಿಶೀಲನೆಗೆ ಸಾರ್ವಜನಿಕರು ಸಹಕರಿಸುವ ಮೂಲಕ ನಕಲಿ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಸದ್ಯ ಇರುವ ಮತದಾರರ ಪಟ್ಟಿಯಲ್ಲಿ ಲಿಂಗ ಅಸಮಾನತೆ ಸರಿಯಾಗಿದೆ. ಪುರುಷ – ಮಹಿಳೆ ಮತದಾರರ ಸಂಖ್ಯೆ ಸಾವಿರಕ್ಕೆ 979 ಇದೆ. ಯುವ ಮತದಾರರ ಸಂಖ್ಯೆಯ ನೋಂದಣಿಯಲ್ಲಿ ಸ್ವಲ್ಪ ಸಮಸ್ಯೆ ಇದೆ. ಅರ್ಹ ಯುವ ಮತದಾರರು 11ಲಕ್ಷಕ್ಕೂ ಅಧಿಕ ಇದ್ದಾರೆ. ಆದರೆ, ಈವರೆಗೂ 10.19ಲಕ್ಷ ಯುವ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಯುವ ಮತದಾರರ ನೋಂದಣಿಗೆ ಹೆಚ್ಚಿನ ಮಹತ್ವ ನೀಡಲಿದ್ದೇವೆ ಎಂದು ಹೇಳಿದರು.

ಮತದಾರರು ಮತದಾರರನ ಗುರುತಿನ ಚೀಟಿಯಲ್ಲಿ ಹೆಸರು ಬದಲಾವಣೆ, ವಿಳಾಸ ಬದಲಾವಣೆ ಅಥವಾ ಇನ್ಯಾವುದೇ ರೀತಿಯ ತಿದ್ದುಪಡಿ ಇತ್ಯಾದಿಗಳನ್ನು ಆನ್‌ಲೈನ್‌ ಮೂಲಕವೂ ಮಾಡಿಕೊಳ್ಳಬಹುದಾಗಿದೆ. ಚುನಾವಣಾ ಆಯೋಗದ ಸಿಟಿಜನ್‌ ಸರ್ವಿಸ್‌ ಸೆಂಟರ್‌ನ ಸದುಪಯೋಗ ಮಾಡಿಕೊಳ್ಳಬೇಕು. 6151 ಸಿಟಿಜನ್‌ ಸರ್ವಿಸ್‌ ಸೆಂಟರ್‌ಗಳಿವೆ ಅಲ್ಲಿಂದ ಮಾಹಿತಿ ಪಡೆಯಬಹುದು ಅಥವಾ 1950ಗೂ ಕರೆ ಮಾಡಿ ಮಾಹಿತಿ ಪಡೆಯಬಹುದು. ಅಭಿಯಾನ ಮೂಗಿದ 2020ರ ಜ.15ರೊಳಗೆ ಹೊಸ ಗುರುತಿನ ಚೀಟಿಯನ್ನು ನೀಡಲಿದ್ದೇವೆ ಎಂದರು.

ಕೇಂದ್ರ ಚುನಾವಣಾ ಆಯೋಗದ ಹಿರಿಯ ಉಪಚುನಾವಣಾ ಆಯುಕ್ತ ಉಮೇಶ್‌ ಸಿನ್ಹಾ ಮಾತನಾಡಿ, ದೇಶಾದ್ಯಂತ ಈ ಅಭಿಯಾನ ನಡೆಯುತ್ತಿದೆ. ಯುವ ಮತದಾರರ ನೋಂದಣಿಗೆ ವಿಶೇಷ ಅದ್ಯತೆ ನೀಡಲಾಗುತ್ತದೆ. ಮನೆಮನೆಗೆ ಹೋಗಿ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.