ಫಡ್ನವೀಸ್- ಯಡಿಯೂರಪ್ಪ ಭೇಟಿಯಿಂದ ಅಭಿವೃದ್ಧಿ ಸಾಧ್ಯ : ಸಚಿವ ಸುರೇಶ್ ಅಂಗಡಿ
Team Udayavani, Sep 3, 2019, 3:23 PM IST
ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿಯಿಂದ ಎರಡು ರಾಜ್ಯಗಳ ಸಂಬಂಧ ಗಟ್ಟಿಯಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಂಗಳವಾರ ಉದಯವಾಣಿ ಜೊತೆ ಮಾತಾನಾಡುವ ಸಂದರ್ಭದಲ್ಲಿ ಹೇಳಿದರು.
ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಭೇಟಿ ಯಿಂದ ನೀರಾವರಿ ಹಾಗೂ ಮಹದಾಯಿ ನದಿ ನೀರು ಹಂಚಿಕೆ ವಿಷಯಗಳಿಗೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು. ದೇಶದ ರೈಲ್ವೆ ನಿಲ್ದಾಣ ಹಾಗೂ ರೈಲುಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಉದ್ದೇಶಿಸಲಾಗಿದ್ದು ಬರುವ ದಿನಗಳಲ್ಲಿ ರೈಲು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆ ಗಳಲ್ಲಿ ಚಹಾ ಹಾಗೂ ಮೊಸರು ದೊರೆಯುವಂತೆ ಮಾಡಲಾಗುವದು ಎಂದರು. ಮಣ್ಣಿನ ಕುಡಿಕೆಗಳ ಬಳಕೆಯಿಂದ ಪರಿಸರ ನಾಶ ಆಗುವುದನ್ನು ತಪ್ಪಿಸಬಹುದು. ಸಾರ್ವಜನಿಕರು ಸಹ ಇದಕ್ಕೆ ಸಹಕಾರ ನೀಡಬೇಕು ಎಂದು ಸಚಿವ ಸುರೇಶ ಅಂಗಡಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.