ಡಿಕೆಶಿ ಅರೆಸ್ಟ್: ಆರ್ ಎಂ ಎಲ್ ಆಸ್ಪತ್ರೆಯ ವಿಐಪಿ ವಾರ್ಡ್ ಗೆ ಮಾಜಿ ಸಚಿವ ಶಿಫ್ಟ್
Team Udayavani, Sep 4, 2019, 7:43 AM IST
ಹೊಸದಿಲ್ಲಿ: ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿಕುಮಾರ್ ಅವರನ್ನು ಇಡಿ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದು, ದೆಹಲಿಯ ಆರ್ ಎಂಎಲ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ದಾಖಲಿಸಿದ್ದಾರೆ. ಡಿಕೆಶಿ ಅವರಿಗೆ ಎದೆನೋವು, ರಕ್ತದೊತ್ತಡ ಏರುಪೇರು ಹಿನ್ನಲೆಯಲ್ಲಿ ಅವರನ್ನು ವಿಐಪಿ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ.
ಡಿ ಕೆ ಶಿವಕುಮಾರ್ ಅವರ ಬಂಧನದ ಬೆನ್ನಲ್ಲೇ ರಾಮನಗರ, ಕನಕಪುರ ಸೇರಿದಂತೆ ರಾಜ್ಯದ ಹಲವು ಕಡೆ ಪ್ರತಿಭಟನೆಗಳು ನಡೆದವು. ಡಿಕೆಶಿ ಅವರ ಅಭಿಮಾನಿಗಳು ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಹಲವೆಡೆ ಟೈರ್ ಗಳಿಗೆ ಬೆಂಕಿ ಹಚ್ಚಿದ ಘಟನೆಯೂ ವರದಿಯಾಗಿದೆ.
ಪ್ರತಿಭಟನೆಯ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.