ನನ್ನ ಜೀವನದ ಗುರು ಅನಂತ ಕಾಮತ್
ಕಾಯಕ ಗುರುವಿಗೆ ನಮೋ ನಮಃ
Team Udayavani, Sep 5, 2019, 5:01 AM IST
ಇಂದು ಶಿಕ್ಷಕರ ದಿನಾಚರಣೆ. ನಮ್ಮ ಜೀವನವೆಂಬ ರಥವನ್ನು ಮುನ್ನಡೆಸಲು ಪಾಠ ಕಲಿಸಿದ ಶಿಕ್ಷಕರಷ್ಟೇ ಮಹತ್ತರವಾದ ಸ್ಥಾನವನ್ನು ಕಾಯಕ ಕಲಿಸಿದ ಗುರು ಕೂಡ ಹೊಂದಿದ್ದಾರೆ. ಅಂತಹ ಗುರುಗಳ ಬಗ್ಗೆ ಆಯ್ದ ಕೆಲವರು ನೆನಪಿಸಿಕೊಂಡದ್ದು ಹೀಗೆ…
ನನಗೀಗ 84ರ ಹರೆಯ. ಪ್ರಾಥಮಿಕ ಶಾಲೆಯಲ್ಲಿ ಬೋಧಿಸಿದ ಉಪಾಧ್ಯಾಯರ ಹೆಸರು, ಬೋಧನಾಕ್ರಮ ಅಚ್ಚಳಿಯದೆ ನೆನಪಿದೆ. ಅವರು ಕಲಿಸುತ್ತಿದ್ದ ರೀತಿಹಾಗಿತ್ತು. ನನ್ನ ಮೆಚ್ಚಿನ ಗುರು ಅನಂತ ಕಾಮತ್. ಬಸ್ರೂರು ಹಿಂದೂಹಿ.ಪ್ರಾ. ಶಾಲೆಯಲ್ಲಿ ಕಲಿಸುತ್ತಿದ್ದ ಅವರು ಪಾಠವನ್ನಷ್ಟೇ ಮಾಡದೆ ಸಾಮಾಜಿಕ ಜವಾಬ್ದಾರಿ ಕಲಿಸುತ್ತಿದ್ದರು. ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪ್ರೋತ್ಸಾಹಿಸುತ್ತಿದ್ದರು. ಸ್ವಾತಂತ್ರ್ಯ ಚಳವಳಿ ಮುಂಚೂಣಿಯಲ್ಲಿದ್ದ ದಿನಗಳಲ್ಲಿ ನಮಗೆ ಗಾಂಧಿಯಂತಹ ಹೋರಾಟಗಾರರ ಕುರಿತು ಹೇಳುತ್ತಿದ್ದರು.
ತರಗತಿಯಲ್ಲಿ ಕೀಟಲೆ ಮಾಡಿದರೆ ಪರಂಗಿ ಮಣೆಯಂತೆ ನಿಲ್ಲುವ ಶಿಕ್ಷೆಯೂ ಇತ್ತು. ಇದಕ್ಕೆ ಮನೆಯಲ್ಲೂ ವಿರೋಧ ಇರಲಿಲ್ಲ. ಮನೆಯಲ್ಲೂ ದುರ್ವರ್ತನೆಗೆ ಅಧ್ಯಾಪಕರ ಬಳಿ ಹೇಳುವುದಾಗಿ ಹೆದರಿಸುತ್ತಿದ್ದರು.
ಗುರು ಹಿರಿಯರಿಗೆ ಗೌರವ ನೀಡಲು, ಜೀವನದಲ್ಲಿ ಶಿಸ್ತು ಅಳವಡಿಸಿ ಕೊಳ್ಳಲು, ಈ ನೆಲದ ಸಂಸ್ಕೃತಿ ತಿಳಿದುಕೊಳ್ಳಲು ನೆರ ವಾಗುತ್ತಿದ್ದರು. ವಿದ್ಯಾರ್ಥಿಯ ಸರ್ವತೋಮುಖ ಏಳಿಗೆಯೇ ಅವರ ಗುರಿಯಾಗಿತ್ತು. ತನ್ನ ವಿದ್ಯಾರ್ಥಿಗಳು ನನಗಿಂತ ಉತ್ತಮ ಸ್ಥಾನ ಪಡೆಯಬೇಕೆಂದು ಅವರ ಕಾಳಜಿಯಾಗಿತ್ತು. ಮಣಿಪಾಲ ಪ್ರೌಢಶಾಲೆಯಲ್ಲಿ ಬಾಲಕೃಷ್ಣ ನಾಯಕ್, ಪುಂಡಲೀಕ ಶೆಣೈ -ಹೀಗೆ ಸಣ್ಣ ತರಗತಿಗಳ ಅಧ್ಯಾಪಕರ ಹೆಸರು ಇಂದಿಗೂ ನೆನಪಿದೆ; ಇದಕ್ಕೆ ಅವರು ಬೋಧಿಸುತ್ತಿದ್ದ, ನಮ್ಮ ಮೇಲೆ ಬೀರುತ್ತಿದ್ದ ಪ್ರಭಾವ ಕಾರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ ಅನುಭವ
ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ
ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ
ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!
ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.