ಚಿದುಗೆ ಜಾಮೀನು?
Team Udayavani, Sep 5, 2019, 5:55 AM IST
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನಿರೀಕ್ಷಣಾ ಜಾಮೀನು ನಿರಾಕರಿಸಿದ ದಿಲ್ಲಿ ಹೈಕೋರ್ಟ್ ವಿರುದ್ಧ ಮೇಲ್ಮನವಿ ಸಲ್ಲಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.
ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ಸಿಗಲಿದೆಯೇ ಎಂಬ ಕುತೂಹಲಕ್ಕೆ ಗುರುವಾರ ತೆರೆಬೀಳಲಿದೆ. ಇದೇ ವೇಳೆ, ತನ್ನ ವಿರುದ್ಧ ಹೊರಡಿಸಲಾಗಿರುವ ಜಾಮೀನು ರಹಿತ ವಾರಂಟ್ ಅನ್ನು ಪ್ರಶ್ನಿಸಿ ಸಲ್ಲಿಸಿರುವ ಪ್ರಕರಣವನ್ನೂ ಸುಪ್ರೀಂಕೋರ್ಟ್ ನಿರ್ಧರಿಸಲಿದೆ. ಇದೇ ವೇಳೆ, 15 ದಿನಗಳ ಸಿಬಿಐ ಕಸ್ಟಡಿ ಅವಧಿ ಕೂಡ ಸೆ. 5 ರಂದು ಮುಕ್ತಾಯವಾಗಲಿದೆ. ಇವರನ್ನು ಆ.21 ರಂದು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.