ಸ್ವರಕ್ಷಣೆಗೆ ಸೇನೆ ಬಳಸಲು ಹಿಂಜರಿಯಲ್ಲ


Team Udayavani, Sep 6, 2019, 5:55 AM IST

b-46

ಹೊಸದಿಲ್ಲಿ: ಭಾರತ ಎಂದೂ ಆಕ್ರಮಣಕಾರಿ ಮನೋಭಾವ ಪ್ರದರ್ಶಿಸಿಲ್ಲ. ಆದರೆ ಸ್ವರಕ್ಷಣೆಗಾಗಿ ಎಂದೂ ಸೇನೆಯನ್ನು ಬಳಸಲು ಹಿಂಜರಿಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ದಕ್ಷಿಣ ಕೊರಿಯಾದ ಸಿಯೋಲ್ನಲ್ಲಿ ಹೇಳಿದ್ದಾರೆ. ಸಿಂಗ್‌ ಮೂರು ದಿನಗಳ ಪ್ರವಾಸಕ್ಕಾಗಿ ಸಿಯೋಲ್ಗೆ ತೆರಳಿದ್ದು, ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಿದ ವೇಳೆ ಈ ಹೇಳಿಕೆ ನೀಡಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ಥಾನದ ಮಧ್ಯದ ಸಂಘರ್ಷದ ವೇಳೆ ಸಿಂಗ್‌ ಹೇಳಿಕೆ ಮಹತ್ವ ಪಡೆದಿದೆ. ರಕ್ಷಣಾ ರಾಜತಾಂತ್ರಿಕತೆಯು ಭಾರತದ ಪ್ರಮುಖ ಆಧಾರ ಸ್ಥಂಭ. ರಕ್ಷಣಾ ರಾಜತಾಂತ್ರಿಕತೆ ಮತ್ತು ಬೃಹತ್‌ ರಕ್ಷಣಾ ಬಲವನ್ನು ನಿರ್ವಹಿಸುವುದು ಒಂದೇ ನಾಣ್ಯದ ಎರಡು ಮುಖಗಳಂತೆ. ಇವೆರಡೂ ಒಟ್ಟಿಗೆ ಸಾಗುತ್ತವೆ ಎಂದಿದ್ದಾರೆ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.