ಅಂಬಾಗಿಲು: ಪರಿಸರ ಮಾತೆಯ ತೊಟ್ಟಿಲು ಉದ್ಘಾಟನೆ
Team Udayavani, Sep 7, 2019, 5:08 AM IST
ಉಡುಪಿ: ಕಲ್ಯಾಣಪುರ ಜೆಸಿಐ ವತಿಯಿಂದ ಅಂಬಾಗಿಲು ಪುತ್ತೂರಿನ ಬಬ್ಬುಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಪರಿಸರ ಸಂರಕ್ಷಣೆಯ ಮಾಹಿತಿ ಜಾಗೃತಿ ಮೂಡಿಸುವ ಸಲುವಾಗಿ ಆರಂಭಿಸಿದ ಪರಿಸರ ಮಾತೆಯ ರಕ್ಷಣೆ ಈ ತೊಟ್ಟಿಲನ್ನು ವಲಯ ಅಧ್ಯಕ್ಷ ಅಶೋಕ ಚುಂತಾರು ಸೆ.5ರಂದು ಉದ್ಘಾಟಿಸಿದರು.
ತಮ್ಮ ಬಳಿ ಇರುವ ಒಳ್ಳೆಯ ಫಲ ಕೊಡುವ, ಪರಿಸರಕ್ಕೆ ಉಪಯೋಗವಾಗುವ ಗಿಡಗಳನ್ನು ಇಡಬಹುದು ಅಥವಾ ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಪ್ರತಿಯೊಬ್ಬ ವ್ಯಕ್ತಿ ಇದರಲ್ಲಿದ್ದ ಗಿಡವನ್ನು ತೆಗೆದುಕೊಂಡು ಹೊಗಬಹುದು ಎಂಬ ಉದ್ದೇಶದಿಂದ ಇದನ್ನು ಆರಂಭಿಸಲಾಗಿದೆ.
ಅಧ್ಯಕ್ಷೆ ಆಶಾ ಆಲೆನ್ ಅಧ್ಯಕ್ಷತೆ ವಹಿಸಿದರು. ನಗರ ಸಭಾ ಸದಸ್ಯೆ ಜಯಂತಿ ಪೂಜಾರಿ, ಸ್ಥಾಪಕಅಧ್ಯಕ್ಷ ಜಗದೀಶ ಕೆಮ್ಮಣ್ಣು ಪೂರ್ವ ವಲಯ ಅಧ್ಯಕ್ಷ ಅಲೆನ್‌ರೋಹನ್ ವಾಜ್,
ರಾಷ್ಟ್ರಿಯ ಸಂಯೋಜಕ ಪ್ರಶಾಂತ್ ಆಚಾರ್ಯ,ನಿಯೋಜಿತ ಅಧ್ಯಕ್ಷ ರಮೇಶ ಕೋಟ್ಯಾನ್,ನಿಕಟಪೂರ್ವ ಅಧ್ಯಕ್ಷ ಉಮೇಶ ಅಮೀನ್, ಮಾಜಿ ಅಧ್ಯಕ್ಷರಾದ ತುಳಸಿದಾಸ್ ಸಾಲ್ಯಾನ್,ಚಿತ್ರ ಕುಮಾರ್,ವಿಜಯ ಸುವರ್ಣ, ಚಿತ್ರಕುಮಾರ್, ಕಾರ್ಯಕ್ರಮ ಸಂಯೋಜಕ ನಿತ್ಯಾನಂದ ನೇಜಾರು,ಮಾಜಿ ಕಾರ್ಯದರ್ಶಿ ನಿತ್ಯಾನಂದ ಉಪಸ್ಥಿತರಿದ್ದರು.ಕಾರ್ಯದರ್ಶಿ ರೋಹಿಣಿ ಚಿತ್ರಕುಮಾರ್‌ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.