![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 7, 2019, 3:00 AM IST
ಬೆಂಗಳೂರು: ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದಲ್ಲಿ ಖಾಸಗಿಯವರಿಗೆ ನೀಡಲು ಹಾಗೂ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಮೈಶುಗರ್ ಕಂಪನಿಯ 330 ನೌಕರರು ಸ್ವಯಂ ನಿವೃತ್ತಿ ಪಡೆಯಲು ಸಿದ್ಧರಾಗಿದ್ದಾರೆ. ಇದಕ್ಕೆ 22 ಕೋಟಿ ರೂ.ಬೇಕಾಗುತ್ತದೆ. ಅವರಿಗೆಲ್ಲ ಸ್ವಯಂ ನಿವೃತ್ತಿ ನೀಡಲಾಗುವುದು ಎಂದು ತಿಳಿಸಿದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.