ಕೋಟೆಗಳಲ್ಲಿ ವಿವಾಹ ಸಮಾರಂಭಕ್ಕೆ ಅವಕಾಶ
Team Udayavani, Sep 7, 2019, 5:08 AM IST
ಮುಂಬೈ: ಮಹಾರಾಷ್ಟ್ರ ಸರ್ಕಾರವು ಐತಿಹಾಸಿಕ ಕೋಟೆಗಳನ್ನು ವಿವಾಹ ಹಾಗೂ ಹೋಟೆಲ್ಗಳಿಗೆ ಬಾಡಿಗೆಗೆ ನೀಡಲು ನಿರ್ಧರಿಸಿರುವುದು ವಿವಾದಕ್ಕೀಡಾಗಿದೆ. ಛತ್ರಪತಿ ಶಿವಾಜಿಗೆ ರಾಜ್ಯ ಸರ್ಕಾರ ಅವಮಾನ ಮಾಡುತ್ತಿದೆ ಎಂದು ವಿಪಕ್ಷ ಗಳು ಆರೋಪಿಸಿದರೆ, ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡೇ ಈ ಯೋಜನೆ ರೂಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಮಹಾರಾಷ್ಟ್ರದಲ್ಲಿ 350 ಕೋಟೆಗಳಿವೆ. ಈ ಪೈಕಿ ಕೆಲವು ಕೋಟೆಗಳು ಪುರಾತತ್ವ ಇಲಾಖೆಯ ಸಂರಕ್ಷಿತ ಪಟ್ಟಿಯಲ್ಲಿವೆ. ಸಂರಕ್ಷಿತ ಪಟ್ಟಿಯಲ್ಲಿಲ್ಲದ ಕೋಟೆಗಳನ್ನು ಮಾತ್ರ ವಿವಾಹ ಹಾಗೂ ಹೋಟೆಲ್ಗಳಿಗೆ ಬಾಡಿಗೆ ನೀಡಲು ನಿರ್ಧರಿಸಲಾಗಿದೆ. ಆದರೆ ಶಾಶ್ವತ ನಿರ್ಮಾಣ ಕಾರ್ಯಕ್ಕೆ ಅನುಮತಿ ನೀಡುವುದಿಲ್ಲ. ಅಷ್ಟೇ ಅಲ್ಲ, ಇಲ್ಲಿನ ಪರಿಸರದ ಮೇಲೆ ಯಾವುದೇ ಪರಿಣಾಮ ಉಂಟಾಗದಂತೆಯೂ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಇವುಗಳನ್ನು ಅಭಿವೃದ್ಧಿಪಡಿ ಸಿದರೆ ಪ್ರವಾಸೋದ್ಯಮಕ್ಕೆ ಉತ್ತೇಜನ ಲಭ್ಯವಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.