ನಮ್ಮ ನಡುವೆ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ: ನಳಿನ್ ಕುಮಾರ್ ಕಟೀಲ್
Team Udayavani, Sep 7, 2019, 3:11 PM IST
ಹುಬ್ಬಳ್ಳಿ: ನಮ್ಮಲ್ಲಿ ಯಾವುದೇ ಅಸಮಧಾನವಿಲ್ಲ. ನಿನ್ನೆ ನಡೆದ ಕೋರ್ ಕಮಿಟಿ ಸಭೆಗೆ ಆರ್. ಅಶೋಕ, ಲಿಂಬಾವಳಿ ಅವರು ಇತರ ಕಾರ್ಯಗಳಿಂದ ಬಂದಿಲ್ಲ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಹೇಳಿದರು.
ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ ಇದೆಲ್ಲವೂ ಮಾಧ್ಯಮಗಳ ಸೃಷ್ಟಿ ಎಂದರು. ಸಿದ್ದರಾಮಯ್ಯ ಅಧಿಕಾರಲ್ಲಿದ್ದಾಗ ನಿದ್ರೆ ಮಾಡುತ್ತಿದ್ದರು, ಇವಾಗ ಕನಸು ಕಾಣುತ್ತಿದ್ದಾರೆ. ಹೀಗಾಗಿ ಅವರು ಮಧ್ಯಂತರ ಚುನಾವಣೆ ಬಗ್ಗೆ ಹೇಳುತ್ತಿದ್ದಾರೆ. ಅಧಿಕಾರದಲ್ಲಿದ್ದಾಗಲೇ ಕನಸು ನನಸಾಗಲ್ಲಿಲ್ಲ. ಈಗಲೂ ಅವರ ಕನಸು ನನಸಾಗುವುದಿಲ್ಲ ಎಂದು ಹೇಳಿದರು.
ಡಿಕೆಶಿ ಬಂಧನ ಮೂಲಕ ಬಿಜೆಪಿ ದ್ವೇಷ ರಾಜಕಾರಣ ಆರೋಪಕ್ಕೆ ತಿರುಗೇಟು ನೀಡಿದ ನಳಿನ್, ಸಿಬಿಐ, ಐಟಿ, ಇಡಿ, ಬಿಜೆಪಿ ನಿರ್ಮಾಣ ಮಾಡಿದ ಸಂಸ್ಥೆ ಗಳಲ್ಲ. ಡಿಕೆಶಿ ಅವರ ಮೇಲೆ ಆರೋಪವಿದೆ ಕಾನೂನು ಹೋರಾಟ ಮಾಡಿ ಹೊರಬರಲಿ. ಮೋದಿ, ಅಮಿತ್ ಶಾ ಸಹಿತ ಆರೋಪ ಬಂದಾಗ ಕಾನೂನು ಹೋರಾಟ ಮಾಡಿ ಬಂದಿದ್ದಾರೆ ಎಂದರು.
ಈ ಹಿಂದಿನವರು ಮಾಡಿದ್ದು ದ್ವೇಷ ರಾಜಕಾರಣವೇ…? ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ವೈಯಕ್ತಿಕ ವಿಚಾರಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಉಹಾಪೋಹಗಳು ಬೇಡ. ಈ ಹಿಂದೆ ಅಣ್ಣಾಮಲೈ ಕೂಡಾ ರಾಜೀನಾಮೆ ನೀಡಿದ್ದರು ಈಗ ರಾಜಕೀಯ ಮಾತನಾಡುತ್ತಿದ್ದಾರೆ. ಇವರು ಮುಂದೆ ಏನ್ ಮಾಡ್ತಾರೇ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.