ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ
Team Udayavani, Sep 7, 2019, 3:53 PM IST
ನರಗುಂದ : ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಲಖಮಾಪುರ ಗ್ರಾಮವನ್ನು ನೀರು ಸುತ್ತುವರಿದ ಪರಿಣಾಮ ಗ್ರಾಮದಿಂದ ಎಲ್ಲ ಜನರನ್ನು ಹೊರಕ್ಕೆ ಕಳುಹಿಸಲಾಗಿದೆ. ಇಂದು 20 ಸಾವಿರ ಕ್ಯುಸೆಕ್ ವರೆಗೆ ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ ಈ ಗ್ರಾಮದ ಸಂಪರ್ಕ ಕಡಿತಗೊಳ್ಳುವ ಸಂಭವವಿದೆ.
ಗ್ರಾಮದ ಮುಖ್ಯರಸ್ತೆ, ಜಮೀನುಗಳಲ್ಲಿ ಟೆಂಟ್ ಹಾಕಿಕೊಂಡು ಗ್ರಾಮಸ್ಥರ ವಾಸ್ತವ್ಯ ಹೂಡಿರುವುದಾಗಿ ವರದಿ ತಿಳಿಸಿದೆ.
ಕೊಣ್ಣೂರು ಹೊಸ ಸೇತುವೆಯ ದುರಸ್ಥಿ ಮಾಡಲಾದ, ಸಂಪರ್ಕ ರಸ್ತೆಯ ಮಟ್ಟಕ್ಕೆ ನೀರು ಏರುತ್ತಿರುವ ಪರಿಣಾಮ ಸಂಜೆ ವೇಳೆಗೆ ಆ ಹೆದ್ದಾರಿ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.