ವಿವಿಧ ಕಾಮಗಾರಿಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಎಂ. ಕಾರಜೋಳ  ಸೂಚನೆ

Team Udayavani, Sep 7, 2019, 4:23 PM IST

news-tdy-05

ಬೆಂಗಳೂರು. ಸೆ.7:  ಸಾರ್ವಜನಿಕ ಆಸ್ತಿಯಾಗಿ ಸೃಜಿಸಲ್ಪಡಬಹುದಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ  ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ  ಸೂಚಿಸಿದರು.

ವಿಧಾನಸೌದಲ್ಲಿಂದು ಕೆ.ಆರ್.ಡಿ.ಎಲ್ ಮಂಡಳಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಿಗಮವು ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ  ಉತ್ತಮ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು, ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು.  ಪೈಪ್ ಲೈನ್, ಕೇಬಲ್ ಹಾಗು ರಸ್ತೆ ತಡೆಗಳನ್ನು  ಅಳವಡಿಸಲು   ರಸ್ತೆಗಳನ್ನು ಹಾಳಾಗುತ್ತಿವೆ.  ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.  ಉತ್ತಮ ತಂತ್ರಜ್ಞಾನ ಅಳವಡಿಕೆ ಮೂಲಕ ರಸ್ತೆಗಳನ್ನು ನಿರ್ವಹಣೆ ಮಾಡಿ, ರಸ್ತೆ ತಡೆಗಳನ್ನು ವೈಜ್ಞಾನಿಕ ಮಾದರಿಯಲ್ಲಿ ಅಳವಡಿಸಲು  ಕ್ರಮಕೈಗೊಳ್ಳಬೇಕು. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಳಂಭ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಕಾಮಗಾರಿಯ ವೆಚ್ಚವೂ ಅಧಿಕವಾಗುತ್ತದೆ. ನಿಗಮವು ಸದೃಡವಾಗಲು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು.  ನೆರೆಪೀಡಿತ  ಪ್ರದೇಶಗಳಲ್ಲಿರುವ ಪರಿಶಿಷ್ಟ ಜಾತಿ ಪಂಗಡದ ಸಮುದಾಯದವರಿಗೆ ಮೂಲಭೂತಸೌಕರ್ಯ ಒದಗಿಸಲು ಎಲಿವೇಟೆಡ್ ಕಾರಿಡಾರ್ ಅನುದಾನವನ್ನು ಎಸ್‍ಸಿಪಿ ಹಾಗು ಟಿಎಸ್‍ಪಿ ಯೋಜನೆಗೆ ನೀಡಲು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶ್ರೀ ರಜನೀಶ್ ಗೋಯಲ್, ಕಾರ್ಯದರ್ಶಿ  ಶ್ರೀ ಗುರುಪ್ರಸಾದ್,  ಮೂಲಭೂತಸೌಕರ್ಯಗಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕಪಿಲ್ ಮೋಹನ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್, ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಶ್ರೀ ವಿ.ಶ್ರೀನಿವಾಸ, ಕೆಶಿಪ್ ಸಿಪಿಓ ಶ್ರೀ ಕೃಷ್ಣರೆಡ್ಡಿ,  ಕೆಆರ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಶ್ರೀ ಶಿವಕುಮಾರ್ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

CMSIDDU1

Operation Fear: ಕಾಂಗ್ರೆಸ್‌ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ

Joshi–CTRavi

Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್‌ ಜೋಶಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.