ಬದುಕು-ಸಂಸ್ಕೃತಿಯ ಅನುಸಂಧಾನ ನಡೆಯಲಿ: ಪೂರ್ಣಪ್ರಜ್ಞ

ಕಾಲಮಾನ ಬದಲಾದಂತೆ ಸಂಸ್ಕೃತಿ ಬದಲಾವಣೆಯಾಗುವುದು ಸಹಜ ಪ್ರಕ್ರಿಯೆ

Team Udayavani, Sep 8, 2019, 6:08 PM IST

8-Sepctember-26

ಚಿತ್ರದುರ್ಗ: ಸರ್ಕಾರಿ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ-ಕ್ರೀಡಾ ಚಟುವಟಿಕೆಗಳಿಗೆ ಚಿಂತಕ ಪೂರ್ಣಪ್ರಜ್ಞ ಬೇಳೂರು ಚಾಲನೆ ನೀಡಿದರು.

ಚಿತ್ರದುರ್ಗ: ಬದುಕು ಮತ್ತು ಸಂಸ್ಕೃತಿ ಬೇರೆ ಬೇರೆ ಅಲ್ಲ. ಇವೆರಡರ ಅನುಸಂಧಾನ ನಮ್ಮ ಕೈಯಲ್ಲೇ ಇದೆ ಎಂದು ಚಿಂತಕ ಪೂರ್ಣಪ್ರಜ್ಞ ಬೇಳೂರು ಹೇಳಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್ನೆಸ್ಸೆಸ್‌, ಎನ್‌ಸಿಸಿ, ಯುವ ರೆಡ್‌ಕ್ರಾಸ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಬದುಕನ್ನು ಪಂಚಭೂತಗಳು ರೂಸುತ್ತವೆ. ಬದುಕು ಬದಲಾದಂತೆ ಸಂಸ್ಕೃತಿಯೂ ಬದಲಾಗುತ್ತದೆ. ಹಿಂದೆ ಬೀಸುವ ಕಲ್ಲು, ಮಣ್ಣಿನ ಮನೆ, ಒನಕೆಯ ಬಳಕೆಯ ಸಂಸ್ಕೃತಿ ಇತ್ತು. ಆದರೆ ಈಗ ಯಂತ್ರ ಸಂಸ್ಕೃತಿಗೆ ಒಗ್ಗಿಕೊಂಡಿದ್ದೇವೆ ಎಂದರು.

4 ರಿಂದ 12ನೇ ಶತಮಾನದಲ್ಲಿ ಸಾಕಷ್ಟು ಬದಲಾವಣೆ ನಡೆದವು. ಈ ಅವಧಿಯ ಬದಲಾವಣೆಗೆ ಕ್ರಾಂತಿ ಎನ್ನುತ್ತಾರೆ. ಸುನಾಮಿ ಎಂದರೂ ತಪ್ಪಾಗಲಾರದು. ಎಲ್ಲವೂ ಧ್ವಂಸವಾದವು. ಒಂದು ಸುನಾಮಿಗೆ ಮಣ್ಣಿನ ಮನೆ ಬಿದ್ದು ಹೋದರೆ ಮತ್ತೆ ಅಂತಹ ಮನೆಯನ್ನು ಕಟ್ಟುವುದಿಲ್ಲ. ಬದಲಾಗಿ ಕಟ್ಟಡ ಸಂಸ್ಕೃತಿಗೆ ಮಾರು ಹೋಗಿ ಸಿಮೆಂಟ್, ಮರಳು ಬಳಸಿ ಗಟ್ಟಿಯಾದ ಮನೆ ಕಟ್ಟುತ್ತೇವೆ. ಆದರೆ, ಮತ್ತೆ ಬರುವ ಸುನಾಮಿ ಈ ಮನೆಯನ್ನೂ ಬೀಳಿಸುವ ಶಕ್ತಿ ಹೊಂದಿರುತ್ತದೆ ಎನ್ನುವುದು ನಮ್ಮ ಅರಿವಿಗೆ ಬರುವುದೇ ಇಲ್ಲ ಎಂದು ವಿಷಾದಿಸಿದರು.

ಶೂನ್ಯ ಜಗತ್ತಿಗೆ ಭಾರತದ ಕೊಡುಗೆ. ಇದನ್ನು ಆವಿಷ್ಕಾರ ಮಾಡಿದ ಆರ್ಯಭಟ ಕನ್ನಡಿಗ. ಅವರ ಆರ್ಯಭಟೀಯ 121 ಕನ್ನಡ ಶ್ಲೋಕಗಳನ್ನು ಹೊಂದಿದೆ. ಈ ವಿಚಾರ ಅನೇಕರಿಗೆ ಗೊತ್ತಿಲ್ಲ. ಹಿರಿಯ ಕಾದಂಬರಿಕಾರ ತರಾಸು ಚಿತ್ರದುರ್ಗದವರೇ ಆಗಿದ್ದರೂ ಇಲ್ಲಿನ ವಿದ್ಯಾರ್ಥಿಗಳು ಅವರ ಕೃತಿಗಳನ್ನು ಓದಿಲ್ಲ. ಇದು ನಮ್ಮ ಸಮಾಜದಲ್ಲಿರುವ ವಿಸ್ಮೃತಿ. ಸಂಸ್ಕೃತಿಯ ಜತೆ ವಿಸ್ಮೃತಿಯೂ ಸೇರಿರುತ್ತದೆ. ಹಳೆಯದೆಲ್ಲವನ್ನೂ ಮರೆಯುವುದೇ ವಿಸ್ಮೃತಿ ಎಂದು ಹೇಳಿದರು.

ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ| ಎಂ.ವಿ. ನಾಗರಾಜ್‌ ಮಾತನಾಡಿ, ವಿದ್ಯಾರ್ಥಿಗಳು ಮುಜುಗರದಿಂದ ತಮ್ಮಲ್ಲಿರುವ ಪ್ರತಿಭೆಗಳನ್ನು ಮುಚ್ಚಿಡಬೇಡಿ. ಕಾಲೇಜಿನಿಂದ ಸಾಕಷ್ಟು ಅವಕಾಶ ಕಲ್ಪಿಸಿದ್ದು ಎಲ್ಲದರಲ್ಲೂ ಸಕ್ರಿಯವಾಗಿ ಭಾಗವಹಿಸಿ. ಈ ಮೂಲಕ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ವಿದ್ಯಾರ್ಥಿ ಜೀವನ ಪರಿಪೂರ್ಣವಾಗುತ್ತದೆ ಎಂದರು.

ಪ್ರಾಚಾರ್ಯ ಪ್ರೊ| ಎಂ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಪ್ರೊ| ಕೆ.ಕೆ. ಕಾಮಾನಿ, ಎನ್‌ಸಿಸಿ ಅಧಿಕಾರಿ ಪ್ರೊ| ದಿನೇಶ್‌ಕುಮಾರ್‌, ಕ್ರೀಡಾ ಸಮಿತಿಯ ಡಾ| ಡಿ. ನಾಗರಾಜ್‌, ಎನ್ನೆಸ್ಸೆಸ್‌ನ ಪ್ರೊ| ಎನ್‌. ಶಶಿಧರ್‌, ಪ್ರೊ| ನಟೇಶ್‌, ಪ್ರೊ| ಧನಂಜಯಕುಮಾರ್‌, ರೆಡ್‌ಕ್ರಾಸ್‌ನ ಪ್ರೊ| ರಮೇಶ್‌ ಅಯ್ಯನಹಳ್ಳಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಪ್ರೊ| ವಿ.ಜಿ. ನಾಗವೇಣಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ| ಎನ್‌.ಬಿ. ಗಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.